ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಆಶಾ ಪರೇಖ್
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
Team Udayavani, Sep 30, 2022, 11:13 PM IST
ಹೊಸದಿಲ್ಲಿ: ಸಿನೆಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ “ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಹಿರಿಯ ನಟಿ ಆಶಾ ಪರೇಖ್ ಅವರಿಗೆ ಪ್ರದಾನಿ ಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು.
ತಮಿಳಿನ “ಸೂರಾರೈ ಪೊಟ್ರಾ’ ಸಿನೆಮಾದಲ್ಲಿ ನಟನೆಗಾಗಿ ಸೂರ್ಯರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಪ್ರದಾನಿ ಸಲಾಯಿತು. ಹಾಗೆಯೇ ಅವರೊಂದಿಗೆ ಹಿಂದಿಯ “ತನ್ಹಾಜಿ’ ಸಿನೆಮಾದ ನಟನೆ ಗಾಗಿ ಅಜಯ್ ದೇವಗನ್ ಅವರಿಗೂ ಅತ್ಯುತ್ತಮ ನಟ ಪ್ರಶಸ್ತಿ ಕೊಡಲಾಯಿತು.
ಡೊಳ್ಳು ಅತ್ಯುತ್ತಮ ಕನ್ನಡ ಚಿತ್ರ: ಇದೇ ವೇಳೆ ಕನ್ನಡದ “ಡೊಳ್ಳು’ ಸಿನೆಮಾಕ್ಕೆ ಅತ್ಯುತ್ತಮ ಕನ್ನಡ ಚಿತ್ರ, ಹಾಗೆಯೇ ತುಳು ಭಾಷೆಯ “ಜೀಟಿಗೆ’ ಚಿತ್ರಕ್ಕೆ ಅತ್ಯುತ್ತಮ ತುಳು ಸಿನೆಮಾ ಪ್ರಶಸ್ತಿ ನೀಡಲಾ ಯಿತು. ನಟ ಸಂಚಾರಿ ವಿಜಯ್ ಅಭಿನಯದ “ತಲೆದಂಡ’ ಸಿನೆಮಾಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನೆಮಾ ಹಾಗೂ ಗಿರೀಶ್ ಕಾಸರವಳ್ಳಿ ನಿರ್ದೇಶ ನದ “ನಾದದ ನವನೀತ’ ಸಿನೆಮಾಕ್ಕೆ ಅತ್ಯುತ್ತಮ ಕಲಾತ್ಮಕ ಸಿನೆಮಾ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.