ರಾಷ್ಟ್ರೀಯ ಸಿನಿಮಾ ದಿನ: ಅತಿ ಹೆಚ್ಚು ಜನರು ಸಿನಿಮಾ ವೀಕ್ಷಿಸಿದ ದಿನವಾಗಿ ದಾಖಲೆ
Team Udayavani, Sep 24, 2022, 7:43 PM IST
ನವದೆಹಲಿ: ಕೊರೊನಾ ನಂತರ ಭಾರತೀಯ ಸಿನಿಮಾ ಕ್ಷೇತ್ರದ ಚೇತರಿಕೆಗೆ ಸಹಕರಿಸಿದ ಜನರಿಗೆ ಧನ್ಯವಾದ ಹೇಳುವ ನಿಟ್ಟಿನಲ್ಲಿ ದೇಶದ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್(ಎಂಎಐ) ಸೆ.23ನ್ನು ರಾಷ್ಟ್ರೀಯ ಸಿನಿಮಾ ದಿನವಾಗಿ ಆಚರಿಸಿದೆ. ಆ ದಿನದಂದು ದೇಶಾದ್ಯಂತ ಒಟ್ಟು 65 ಲಕ್ಷಕ್ಕೂ ಅಧಿಕ ಮಂದಿ ಮಲ್ಟಿಪ್ಲೆಕ್ಸ್ಗಳಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಇದು ಈ ವರ್ಷ ಅತಿ ಹೆಚ್ಚು ಜನರು ಸಿನಿಮಾ ವೀಕ್ಷಿಸಿದ ದಿನವಾಗಿ ದಾಖಲೆ ಬರೆದಿದೆ ಎಂದು ಎಂಎಐ ತಿಳಿಸಿದೆ.
ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಮಾರು 4000ಕ್ಕೂ ಅಧಿಕ ಮಲ್ಟಿಪ್ಲೆಕ್ಸ್ಗಳಲ್ಲಿ ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ 75 ರೂ.ಗೆ ಸಿನಿಮಾ ಟಿಕೆಟ್ ಮಾರಾಟ ಮಾಡಲಾಗಿದೆ. ಪಿವಿಆರ್, ಐನೊಕ್ಸ್, ಸಿನಿಪೊಲಿಸ್ ಸೇರಿದಂತೆ ಅನೇಕ ಸಂಸ್ಥೆಗಳು ಇದಕ್ಕೆ ಸಾಥ್ ಕೊಟ್ಟಿವೆ. ಬೆಳಗ್ಗೆ 6 ಗಂಟೆಯಿಂದಲೇ ಸಿನಿಮಾ ಪ್ರದರ್ಶನ ಆರಂಭವಾಗಿದ್ದು, ಬಹುತೇಕ ಎಲ್ಲ ಮಲ್ಟಿಪ್ಲೆಕ್ಸ್ಗಳು ಶುಕ್ರವಾರ ಬೆಳಗ್ಗೆಯಿಂದಲೇ ಹೌಸ್ ಫುಲ್ ಪ್ರದರ್ಶನಗಳನ್ನು ಕೊಟ್ಟಿವೆ ಎಂದು ಎಂಎಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.