![City](https://www.udayavani.com/wp-content/uploads/2025/02/City-1-415x249.jpg)
![City](https://www.udayavani.com/wp-content/uploads/2025/02/City-1-415x249.jpg)
Team Udayavani, Nov 19, 2019, 1:38 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೈದರಾಬಾದ್: ನಗರದಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಬಾಲಕನೊಬ್ಬ, 7 ವರ್ಷದ ಅರ್ಜುನ್ ಎಂಬ ಬಾಲಕನನ್ನು ಅಪಹರಿಸಿ, ಆತನ ಬಿಡುಗಡೆಗೆ 3 ಲಕ್ಷ ರೂ. ಒತ್ತೆ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಪ್ರಕರಣವೊಂದು ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಸುಖಾಂತ್ಯಗೊಂಡಿದೆ.
ರವಿವಾರ, ಪಿಎಸ್‌ಆರ್ ಕಾಲನಿಯಲ್ಲಿ ತನ್ನ ಸ್ನೇಹಿತರೊಂದಿಗೆ ಆಡುತ್ತಿದ್ದ ಅರ್ಜುನ್‌ನ ಸ್ನೇಹ ಬೆಳೆಸಿದ್ದ ಅಪಹರಣಕಾರ, ಆತನನ್ನು ತನ್ನ ಮನೆಯಿರುವ ಆಮ್ಲಸ್ಗುಡ ಪ್ರಾಂತ್ಯದ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದ. ದೇಗುಲದ ಬಳಿಯಿಂದಲೇ ಅರ್ಜುನ್ ತಂದೆಗೆ ಕರೆ ಮಾಡಿ, ಅರ್ಜುನ್ ಬಿಡುಗಡೆಗೆ 3 ಲಕ್ಷ ಬೇಡಿಕೆಯಿಟ್ಟಿದ್ದ.
ಪೊಲೀಸರಿಗೆ ತಿಳಿಸಿದರೆ ಅರ್ಜುನ್‌ನನ್ನು ಕೊಲ್ಲುವುದಾಗಿ ಎಚ್ಚರಿಸಿದ್ದ. ಆದರೆ, ಅರ್ಜುನ್ ತಂದೆ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದರು. ದೂರು ದಾಖಲಾದ ಕೇವಲ ನಾಲ್ಕು ಗಂಟೆಗಳಲ್ಲೇ ಪೊಲೀಸರು ಅಪಹರಣಕಾರನ ಜಾಗ ಗುರುತು ಹಚ್ಚಿ, ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ.
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
You seem to have an Ad Blocker on.
To continue reading, please turn it off or whitelist Udayavani.