ನ್ಯಾಶನಲ್ ಹೆರಾಲ್ಡ್ : ದಿಲ್ಲಿ ಕೋರ್ಟಲ್ಲಿ ಸ್ವಾಮಿ ಹೇಳಿಕೆ ದಾಖಲು
Team Udayavani, Jul 21, 2018, 4:46 PM IST
ಹೊಸದಿಲ್ಲಿ : ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಂದು ನ್ಯಾಶನಲ್ ಹೆರಾಲ್ಡ್ ಕೇಸಿಗೆ ಸಂಬಂಧಿಸಿ ದಿಲ್ಲಿಯ ಪಟಿಯಾಲಾ ಹೈಕೋರ್ಟಿನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು.
ಸ್ವಾಮಿ ಅವರು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧ ಈ ಕೇಸನ್ನು ದಾಖಲಿಸಿದ್ದರು.
ಅಡಿಶನಲ್ ಚೀಫ್ ಮೆಟ್ರೋಪಾಲಿಟಾನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಸ್ವಾಮಿ ಅವರ ಆಂಶಿಕ ಹೇಳಿಕೆಯನ್ನು ದಾಖಲಿಸಿಕೊಂಡು ಕೇಸಿನ ವಿಚಾರಣೆಯನ್ನು ಆಗಸ್ಟ್ 25ಕ್ಕೆ ನಿಗದಿಸಿದರು. ಅಂದು ಸ್ವಾಮಿ ಅವರ ಹೇಳಿಕೆಯ ಉಳಿದ ಭಾಗವನ್ನು ದಾಖಲಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.