ರಾಷ್ಟ್ರೀಯ ಪೌಷ್ಟಿಕ ಆಯೋಗ ರಚನೆ
Team Udayavani, Dec 2, 2017, 6:55 AM IST
ಹೊಸದಿಲ್ಲಿ: ಪೋಷಕಾಂಶ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪೋಷಕಾಂಶ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಪೋಷಕಾಂಶ ಕೊರತೆ, ನವಜಾತ ಶಿಶುಗಳ ತೂಕ ಕಡಿಮೆ ಇರುವುದು ಮುಂತಾದ ಸಮಸ್ಯೆ ನಿವಾರಿಸಲು ಮೂರು ವರ್ಷಗಳವರೆಗೆ 9,046 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರತಿ ವರ್ಷ ಈ ಸಮಸ್ಯೆಗಳನ್ನು ಶೇ.2ರಷ್ಟು ಇಳಿಕೆ ಮಾಡುವ ಉದ್ದೇಶ ಹೊಂದಿದೆ. ಅಲ್ಲದೆ ಪ್ರತಿ ವರ್ಷ ಮಕ್ಕಳು ಮತ್ತು ಮಹಿಳೆಯರಲ್ಲಿ ಕಂಡುಬರುವ ಅನೀಮಿಯಾವನ್ನು ಶೇ.3ರಷ್ಟು ಕಡಿಮೆ ಮಾಡುವ ಗುರಿಯನ್ನೂ ಈ ಯೋಜನೆ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.