National Sports Day;ರಾಹುಲ್ ಗಾಂಧಿ ಮಾರ್ಷಲ್ ಆರ್ಟ್ಸ್ ಕಲಿಕೆ: ವೀಡಿಯೋ ನೋಡಿ
Team Udayavani, Aug 30, 2024, 6:40 AM IST
ಹೊಸದಿಲ್ಲಿ: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾರ್ಷಲ್ ಆರ್ಟ್ಸ್ (ಸಮರ ಕಲೆಗಳು) ತರಬೇತಿ ನೀಡುವ ವೀಡಿಯೋವನ್ನು ರಾಷ್ಟ್ರೀಯ ಕ್ರೀಡಾ ದಿನವಾದ ಗುರುವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಶೀಘ್ರದಲ್ಲೇ “ಭಾರತ್ ದೋಜೋ ಯಾತ್ರೆ’ ನಡೆಯಲಿದೆ ಎಂದಿದ್ದಾರೆ. ಮಾರ್ಷಲ್ ಆರ್ಟ್ಸ್ ಕಲಿಕಾ ಕೇಂದ್ರಗಳಿಗೆ ದೋಜೋ ಎನ್ನುತ್ತಾರೆ. ರಾಹುಲ್ ತಾವು ಐಕಿಡೋದಲ್ಲಿ ಬ್ಲಾಕ್ ಬೆಲ್ಟ್ ಮತ್ತು ಜು-ಜಿತ್ಸುವಿನಲ್ಲಿ ಬ್ಲೂ ಬೆಲ್ಟ್ ಗಳಿಸಿರುವುದಾಗಿ ತಿಳಿಸಿದ್ದಾರೆ. ರಾಹುಲ್ ಈ ವೀಡಿಯೋ ಹಂಚಿಕೊಂಡಿದ್ದಾರೆ.
During the Bharat Jodo Nyay Yatra, as we journeyed across thousands of kilometers, we had a daily routine of practicing jiu-jitsu every evening at our campsite. What began as a simple way to stay fit quickly evolved into a community activity, bringing together fellow yatris and… pic.twitter.com/Zvmw78ShDX
— Rahul Gandhi (@RahulGandhi) August 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.