ಅಭಿವೃದ್ಧಿಗೆ ಪ್ರತೀ ಮತವೂ ಮುಖ್ಯ : ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ

Team Udayavani, Jan 25, 2021, 7:30 AM IST

ಅಭಿವೃದ್ಧಿಗೆ ಪ್ರತೀ ಮತವೂ ಮುಖ್ಯ : ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ದಾನದ ಪಾತ್ರ ಅತ್ಯಂತ ಮಹತ್ತರವಾ ದುದು. ಮತದಾನ ಜನರ ಮೂಲಭೂತ ಹಕ್ಕಾಗಿದ್ದು, ಪ್ರಜೆಗಳಿಂದ ಆಯ್ಕೆಯಾದ ಸರಕಾರ ಜನರ ಆಶೋತ್ತರಗಳಿಗೆ ತಕ್ಕಂತೆಯೇ ನಡೆಯಬೇಕೆಂಬುದು ಸಂವಿಧಾನದ ಆಶಯವಾಗಿದೆ.

ಮತದಾನದ ಮಹತ್ವ ಮತ್ತು ಪ್ರಜೆ ಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. “ಸಶಕ್ತ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿಯುಳ್ಳ ಮತದಾರ’ ಈ ವರ್ಷದ ರಾಷ್ಟ್ರೀಯ ಮತದಾರರ ದಿನದ ಧ್ಯೇಯ.

ಜನವರಿ 25ರಂದೇ ಯಾಕೆ? :  ಭಾರತೀಯ ಚುನಾವಣ ಆಯೋಗವು ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. 1950ರ ಜನವರಿ 25ರಂದು ಈ ಆಯೋಗ ಸ್ಥಾಪನೆಯಾಯಿತು. 2011 ಜನವರಿ 25ರಂದು “ರಾಷ್ಟ್ರೀಯ ಮತದಾರರ ದಿನ’ ಎಂದು ಘೋಷಿಸಿ ಕಡ್ಡಾಯ ಮತದಾನ ಮತ್ತು ಮತದಾ ನದ ಪಾವಿತ್ರ್ಯದ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಾ ಬರಲಾಗಿದೆ.  ಆದರೆ ಮತದಾನದ ಒಟ್ಟು ಪ್ರಮಾಣ ಶೇ. 80ರ ಗಡಿ ದಾಟದಿರುವುದು ದೇಶವನ್ನು ಕಾಡುತ್ತಿ ರುವ ಮುಖ್ಯ ಸವಾಲಾಗಿದೆ.

ಡಿಜಿಟಲ್‌ ಕಾರ್ಡ್‌ ಬಿಡುಗಡೆ: ಚುನಾವಣ ಆಯೋಗವು ಇ- ಎಪಿಕ್‌ (ಡಿಜಿಟಲ್‌ ಗುರುತಿನ ಚೀಟಿ) ಕಾರ್ಡ್‌ ಗಳನ್ನು ಸೋಮವಾರ ಬಿಡುಗಡೆ ಮಾಡಲಿದೆ. e-EPIC ಎಂಬುದು ಸುರಕ್ಷಿತ ಪೋರ್ಟೆಬಲ್‌ ಡಾಕ್ಯು ಮೆಂಟ್‌ ಫಾರ್ಮ್ಯಾಟ್‌ (PDF) ಆವೃತ್ತಿಯಾಗಿದೆ. ಇದನ್ನು ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಡೌನ್‌ಲೋಡ್‌ ಮಾಡಿ ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಬಹುದು. ಈಗಿನ ಮಾಹಿತಿ ಪ್ರಕಾರ ಎರಡು ಹಂತಗಳಲ್ಲಿ ಇ-ಎಪಿಕ್‌ ಕಾರ್ಡ್‌ ನೀಡಲು ತೀರ್ಮಾನಿಸಲಾಗಿದೆ e-EPIC ಅನ್ನು Voter Helpline ಮೊಬೈಲ್‌ ಆ್ಯಪ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅಥವಾ https://eci.gov.in  ಇಲ್ಲಿಯೂ ಪಡೆದುಕೊಳ್ಳಬಹುದು. ಮೊಬೈಲ್‌ ಸಂಖ್ಯೆ ಲಿಂಕ್‌ ಮಾಡಿದವರು ಇ-ಎಪಿಕ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.