ಸಚಿವ ನವಜೋತ್ ಸಿಂಗ್ ಸಿಧು ಬ್ಯಾಂಕ್ ಖಾತೆ ಜಪ್ತಿ
Team Udayavani, Mar 31, 2018, 6:00 AM IST
ಹೊಸದಿಲ್ಲಿ: ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರ ಬ್ಯಾಂಕ್ ಖಾತೆಯನ್ನು ಆದಾಯ ತೆರಿಗೆ ಇಲಾಖೆ ಗುರುವಾರ ಮುಟ್ಟುಗೋಲು ಹಾಕಿಕೊಂಡಿದೆ. ಸುಮಾರು 57 ಲಕ್ಷ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣ ಐಟಿ ಇಲಾಖೆ ಈ ಕ್ರಮ ಕೈಗೊಂಡಿದೆ. 28.38 ಲಕ್ಷ ರೂ. ಮೌಲ್ಯದ ವಸ್ತ್ರ ಖರೀದಿ, 38.24 ಲಕ್ಷ ರೂ. ಪ್ರವಾಸ ವೆಚ್ಚ, 47.11 ಲಕ್ಷ ರೂ. ವೇತನ ವೆಚ್ಚ, 17.80 ಲಕ್ಷ ರೂ. ಇಂಧನ ವೆಚ್ಚದ ಮೇಲಿನ ತೆರಿಗೆಯನ್ನು ಪಾವತಿಸಿಲ್ಲ. ಸರಿಯಾದ ದಾಖಲೆಗಳನ್ನೂ ಒದಗಿಸಿಲ್ಲ ಎಂದಿದೆ ಇಲಾಖೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.