ಸಾಗರ ದಾಳಿ ಹತ್ತಿಕ್ಕಲು ಸಜ್ಜು

Team Udayavani, Aug 27, 2019, 5:05 AM IST

N-41

ಪುಣೆ: ಪಾಕಿಸ್ತಾನದ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯಲ್ಲಿ ಜಲಾಂತರ್ಗಾಮಿ ಪಡೆಯೊಂದಿದ್ದು, ಆ ತಂಡವು ಸಾಗರದೊಳಗೆ ಪ್ರಯಾಣಿಸಿ ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದೆ. ಗುಪ್ತಚರ ಇಲಾಖೆಯು ಈ ನಿಟ್ಟಿನಲ್ಲಿ ಎಚ್ಚರಿಸಿದ್ದು, ಅಂಥ ದಾಳಿಗಳನ್ನು ಹತ್ತಿಕ್ಕಲು ನಾವು ಸನ್ನದ್ಧವಾಗಿದ್ದೇವೆ ಎಂದು ನೌಕಾಪಡೆಯ ಸಿಬ್ಬಂದಿ ವಿಭಾಗದ ಮುಖ್ಯಸ್ಥ ಅಡ್ಮಿರಲ್ ಕರಂಬೀರ್‌ ಸಿಂಗ್‌ ತಿಳಿಸಿದ್ದಾರೆ.’ಭಾರತೀಯ ಸಾಗರ ತೀರಗಳಲ್ಲಿ ಬದಲಾಗುತ್ತಿರುವ ಭದ್ರತಾ ಸ್ವರೂಪ’ ಎಂಬ ಕುರಿತಾದ ಉಪನ್ಯಾಸ ನೀಡಲು ಪುಣೆಗೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಹೊಣೆ ಹೊತ್ತಿರುವ ಎಲ್ಲಾ ಭದ್ರತಾ ಪಡೆಗಳಿಗೆ ಈ ಕುರಿತಂತೆ ಎಚ್ಚರಿಕೆ ರವಾನಿಸಲಾಗಿದೆ. ಸಾಗರದ ಮೂಲಕ ಆಗಬಹುದಾದ ದಾಳಿಗಳನ್ನು ತಡೆಯುವ ಬಗ್ಗೆ ಮಾರ್ಗಸೂಚಿಗಳನ್ನೂ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.