ತಲೆಗೆ 3 ಲಕ್ಷ ಇನಾಮು ಹೊಂದಿದ್ದ ನಕ್ಸಲ್ ಉಗ್ರ ಮಂದಾವಿ ಸೆರ
Team Udayavani, Feb 27, 2018, 4:30 PM IST
ರಾಯಪುರ : ತನ್ನ ತಲೆಗೆ ಮೂರು ಲಕ್ಷ ರೂ. ಇನಾಮು ಹೊಂದಿದ್ದ 28ರ ಹರೆಯದ ಸುಕುಲ್ ಮಂದಾವಿ ಅಲಿಯಾಸ್ ರಾಮಧರ್ ಎಂಬ ನಕ್ಸಲ್ ಉಗ್ರನನ್ನು ಪೊಲೀಸರು ಇಂದು ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಬಂಧಿಸಿದರು.
ವಿವಿಧ ಭದ್ರತಾ ಪಡೆಗಳ ತಂಡದವರು ಜಂಟಿಯಾಗಿ ತುಮಿªವಾಲ್ ಕೋತ್‌ಮೇತಾ ಗ್ರಾಮಕ್ಕೆ ಸಮೀಪದ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಕುಲ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾದರು ಎಂದು ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಮಹೇಶ್ವರ್ ನಾಗ್ ತಿಳಿಸಿದರು.
ಸುಕುಲ್ ಮಂದಾವಿ ನಕ್ಸಲ್ ಸಂಬಂಧಿತ ಸುಮಾರು 16 ಹಿಂಸಾ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮತ್ತು ಆತನ ತಲೆಗೆ 3 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ಕೊಲೆ, ಸುಲಿಗೆ, ಕೊಳ್ಳಿ ಇಡುವಿಕೆ, ಪೊಲೀಸರ ಮೇಲಿನ ದಾಳಿ ಮುಂತಾಗಿ ಹಲವು ಬಗೆಯ ಗಂಭೀರ ಅಪರಾಧ ಕೃತ್ಯಗಳನ್ನು ಆತ ಎಸಗಿದ್ದ ಮತ್ತು ನಕ್ಸಲ್ ಪಡೆಗೆ ಯುವಕರನ್ನು ಸೇರಿಸಿಕೊಳ್ಳುವ ಕೆಲಸವನ್ನೂ ನಡೆಸುತ್ತಿದ್ದ ಎಂದು ನಾಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.