ಛತ್ತೀಸ್ಗಢ : ಪೊಲೀಸ್ ಎನ್ಕೌಂಟರ್ಗೆ ಓರ್ವ ನಕ್ಸಲ್ ಬಲಿ
Team Udayavani, Apr 5, 2018, 12:38 PM IST
ರಾಯಪುರ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ ಹತನಾಗಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ಮೀಸಲು ಪಡೆಯ ತಂಡ ಇಟಾಂಪಾರಾ ಗ್ರಾಮದ ಸಮೀಪದ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಹೋಗಿದ್ದಾಗ ಅಲ್ಲಿದ್ದ ನಕ್ಸಲರು ಗುಂಡಿನ ಕಾಳಗ ನಡೆಸಿದರು. ಆಗ ಓರ್ವ ನಕ್ಸಲ್ ಪೊಲೀಸ್ ಗುಂಡಿಗೆ ಬಲಿಯಾದ ಎಂದು ಬಿಜಾಪುರ ಪೊಲೀಸ್ ಸುಪರಿಂಟೆಂಡೆಂಟ್ ಮೋಹಿತ್ ಗರ್ಗ್ ತಿಳಿಸಿದ್ದಾರೆ.
ನಕ್ಸಲರು ಅಡಗಿಕೊಂಡಿರುವ ಇಟಾಂಪಾರಾ ಗ್ರಾಮ ಸಮೀಪದ ಅರಣ್ಯ ಪ್ರದೇಶವನ್ನು ಡಿಆರ್ಜಿ ಪಡೆ ಸುತ್ತು ವರಿದಿದ್ದು ಕಾರ್ಯಾಚರಣೆ ಇನ್ನೂ ಮುಂದುವರಿದಿದೆ; ಆದರೆ ಬಲವಾದ ಗಾಳಿ ಮತ್ತು ಮಳೆ ಕಾರ್ಯಾಚರಣೆಗೆ ಸವಾಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
IPL Auction: ಆರ್ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.