ನಕ್ಸಲ್‌ ಸಮಸ್ಯೆಯೇ, ಕ್ರಾಂತಿಯೇ?: ಶಾ ಪ್ರಶ್ನೆ

Team Udayavani, Nov 5, 2018, 9:13 AM IST

shah.png

ರಾಯು³ರ/ಹೈದರಾಬಾದ್‌: ಈ ತಿಂಗಳ 12ರಂದು ಮೊದಲ ಹಂತದ ಮತದಾನ ನಡೆಯಲಿರುವ ಛತ್ತೀಸ್‌ಗಡದಲ್ಲಿ ಪ್ರಚಾರ ರಂಗೇರಿದೆ. ಕಾಂಗ್ರೆಸ್‌ ನಾಯಕ ರಾಜ್‌ಬಬ್ಬರ್‌ ನಕ್ಸಲ್‌ ದಾಳಿಯ ಬಗ್ಗೆ ನೀಡಿದ ಹೇಳಿಕೆಗೆ  ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಪಕ್ಷದ ನಾಯಕ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ನಕ್ಸಲ್‌ ಸಮಸ್ಯೆ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜನಂದಗಾಂವ್‌ನ ಅಂಬಾಗಡ ಚೌಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ರವಿವಾರ ಮಾತನಾಡಿದ ಅಮಿತ್‌ ಶಾ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ನಾಯಕ ರಾಜ್‌ ಬಬ್ಬರ್‌ ನಕ್ಸಲ್‌ ಸಮಸ್ಯೆಯನ್ನು ಕ್ರಾಂತಿ ಎಂದೂ, ಅದನ್ನು ತಡೆಯಲು ಸಾಧ್ಯವಿಲ್ಲ ಎಂದೂ ಮಾತನಾಡಿರುವುದನ್ನು ಆಕ್ಷೇಪಿಸಿದ ಶಾ, “ರಾಹುಲ್‌ ಗಾಂಧಿಯ ವರಿಗೆ ಕ್ರಾಂತಿ ಎಂದರೆ ಏನೆಂದೇ ಗೊತ್ತಿಲ್ಲ’ ಎಂದು ಲೇವಡಿ ಮಾಡಿದ್ದಾರೆ.

2 ಪಕ್ಷಗಳ ಹೊಂದಾಣಿಕೆ: ತೆಲಂಗಾಣದಲ್ಲಿ ಬಿಜೆಪಿ ಮತ್ತು ಟಿಆರ್‌ಎಸ್‌ ರಹಸ್ಯ ಹೊಂದಾ ಣಿಕೆ ಮಾಡಿಕೊಂಡಿವೆ ಎಂದು ಕಾಂಗ್ರೆಸ್‌ ನಾಯಕ ಎಸ್‌. ಜೈಪಾಲ್‌ ರೆಡ್ಡಿ ಆರೋಪಿಸಿ ದ್ದಾರೆ. “ಪಿಟಿಐ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಗೋಚರವಾದ ಅಲೆ ಇದೆ. ಹೀಗಾಗಿ, ಪಕ್ಷವೇ ಚುನಾವಣೆಯಲ್ಲಿ ಜಯ ಗಳಿಸಲಿದೆ ಎಂದಿದ್ದಾರೆ. 

172 ಅಭ್ಯರ್ಥಿಗಳು: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಶನಿವಾರ 155 ಮಂದಿ ಅಭ್ಯರ್ಥಿ ಗಳ ಮೊದಲ ಪಟ್ಟಿ, ರವಿವಾರ 17 ಮಂದಿಯ 2ನೇ ಪಟ್ಟಿ ಬಿಡುಗಡೆ ಮಾಡಿದೆ. 

ಎನ್‌ಟಿಆರ್‌ ಹುಟ್ಟಿಬರಲಿ
ಮುಂದಿನ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಕಾಂಗ್ರೆಸ್‌ ಜತೆಗೆ ಕೈಜೋಡಿಸಲು ಮುಂದಾಗಿ ರುವ ಟಿಡಿಪಿಯ ನಿಲುವಿಗೆ ಪಕ್ಷದ ಸಂಸ್ಥಾಪಕ ಎನ್‌.ಟಿ. ರಾಮರಾವ್‌ ಪತ್ನಿ ಲಕ್ಷ್ಮೀ ಪಾರ್ವತಿ ವಿಶೇಷ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆಳವಣಿಗೆ ತಡೆಯಲು ಅಸುನೀಗಿರುವ ಪತಿ ಮತ್ತೆ ಹುಟ್ಟಿ ಬರಬೇಕು ಎಂದು ಹೇಳಿಕೊಂಡಿದ್ದಾರೆ. ಅದಕ್ಕಾಗಿ ಅವರ ಸಮಾಧಿ ಮುಂದೆ ನಾಲ್ಕು ಪುಟಗಳ ಪತ್ರವನ್ನೂ ಬರೆದಿದ್ದಾರೆ. 

ಟಾಪ್ ನ್ಯೂಸ್

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.