ನಕ್ಸಲರಿಬ್ಬರ 26ಲಕ್ಷ ರೂ. ಮೌಲ್ಯದ ಆಸ್ತಿ ಜಪ್ತಿ
Team Udayavani, Feb 21, 2020, 2:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಬಿಹಾರ, ಜಾರ್ಖಂಡ್ನ ಇಬ್ಬರು ನಕ್ಸಲರಿಗೆ ಸೇರಿದ 26 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ನಕ್ಸಲರನ್ನು ಅಭಿಜಿತ್ ಯಾದವ್ ಮತ್ತು ಪಿಂಟು ರಾಣ ಎಂದು ಗುರುತಿಸಲಾಗಿದೆ. ಹಣ ಅಕ್ರಮ ತಡೆ ಕಾಯ್ದೆ ಅಡಿ ಆಸ್ತಿ ಜಪ್ತಿ ಮಾಡಲಾಗಿದೆ. ಇಬ್ಬರ ವಿರುದ್ಧವೂ ಹಲವಾರು ಎಫ್ಐಆರ್ಗಳು ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.