ಸಿಎಎ ವಿರುದ್ಧ ದಂಗೆ: ನಕ್ಸಲರಿಂದ ಕರಪತ್ರ

Team Udayavani, Feb 27, 2020, 12:30 AM IST

Naxal-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಣ್ಣೂರು: ಪೌರತ್ವ ಕಾಯ್ದೆ ವಿರುದ್ಧ ದಂಗೆ ಏಳುತ್ತೇವೆ ಎಂದು ಬರೆಯಲಾಗಿರುವ ಕರಪತ್ರಗಳು ಕೇರಳದ ಕಣ್ಣೂರಿನ ಅಂಬಯತೋಡ್‌ ಗ್ರಾಮದಲ್ಲಿ ಬುಧವಾರ ಪತ್ತೆಯಾಗಿವೆ. ಪಶ್ಚಿಮಘಟ್ಟ ವಿಶೇಷ ವಲಯ ಸಮಿತಿ, ಸಿಪಿಐ (ಮಾವೋವಾದಿ) ಎಂದು ಕರಪತ್ರಗಳ ಮೇಲೆ ನಮೂದಾಗಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಗಳಿಗೆ ಎಚ್ಚರಿಕೆ ನೀಡಲಾಗಿದೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸಿದರೆ ದಲಿತರು, ಆದಿವಾಸಿಗಳು ಮತ್ತು ಮಾವೊವಾದಿ ಸಂಘಟನೆಗಳು ಒಟ್ಟಾಗಿ ದಂಗೆ ಏಳಬೇಕಾಗುತ್ತದೆ ಎಂದು ಬರೆಯಲಾಗಿದೆ. ಅದಲ್ಲದೇ, ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ), ಸೋಷಿಯಲ್‌ ಡೆಮಾಕ್ರಾ ಟಿಕ್‌ ಪಾರ್ಟಿ ಆಫ್ ಇಂಡಿಯಾದಂತಹ (ಎಸ್‌ಡಿಪಿಐ) ಮೂಲ ಭೂತವಾದಿ ಸಂಘಟನೆಗಳ ಕೋಮುವಾದಿ ಅಜೆಂಡಾಗಳಿಗೆ ಮರುಳಾಗಬೇಡಿ ಎಂದು ಕೂಡಾ ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Afro-Asia Cup after 2 decades?

Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್‌?

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afro-Asia Cup after 2 decades?

Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್‌?

jharkhand election: 7 guarantee from INDIA bloc

Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.

Lawrence Bishnoi T-Shirt Sale on Flipkart, Meesho

T-Shirt: ಫ್ಲಿಪ್‌ಕಾರ್ಟ್‌, ಮೀಶೋದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಟೀಶರ್ಟ್‌ ಮಾರಾಟ: ಆಕ್ರೋಶ

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.