Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Team Udayavani, Oct 11, 2024, 2:31 PM IST

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

ಹರಿಯಾಣ: ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತೀಯ ಜನತಾ ಪಕ್ಷವು(ಬಿಜೆಪಿ) ತನ್ನ ಮೂರನೇ ಇನ್ನಿಂಗ್ಸ್‌ಗೆ ಸಿದ್ಧವಾಗಿದೆ. ಅದರಂತೆ ಅಕ್ಟೋಬರ್ 15 ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಮಂಗಳವಾರ(ಅ.8) ರಂದು ಪ್ರಕಟವಾದ ವಿಧಾನ ಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ 10 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯ ನೇತೃತ್ವವನ್ನು ಪಂಚಕುಲ ಜಿಲ್ಲಾಧಿಕಾರಿ ವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

ಟಾಪ್ ನ್ಯೂಸ್

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

13-mysore

Mysore Dasara: ಮೈಸೂರು ದಸರಾಗೆ ದಾಖಲೆ ಜನ!

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

1-noel-aa

Tata Trusts; ಅಧ್ಯಕ್ಷರಾಗಿ ನೋಯೆಲ್ ಟಾಟಾ ಸರ್ವಾನುಮತದಿಂದ ನೇಮಕ

1-rana

India; ವನ್ಯಜೀವಿಗಳ ಸಂಖ್ಯೆ 50 ವರ್ಷದಲ್ಲಿ 73% ಕುಸಿತ!

akhilesh

SP-Congress ಮೈತ್ರಿ ಸ್ಥಿರ, ಒಕ್ಕೂಟದಲ್ಲಿ ಬಿರುಕಿಲ್ಲ: ಅಖೀಲೇಶ್‌

rahul gandhi

Haryana ಸೋಲಿಗೆ ನಿಮ್ಮ ಸ್ವಾರ್ಥ ಕಾರಣ: ರಾಹುಲ್‌ ಗಾಂಧಿ ಗರಂ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

14-bng

ಮಾರುಕಟ್ಟೆಯಲ್ಲಿ ದಸರಾ ಹಬ್ಬದ ರಂಗು; ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ, ಹೂ ಬೆಲೆ ಹೆಚ್ಚಳ

1-nobelll

Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.