Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ
Team Udayavani, Oct 17, 2024, 9:07 AM IST
ಪಂಚಕುಲ: ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬುಧವಾರ ನಯಾಬ್ ಸಿಂಗ್ ಸೈನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡನೆ ಮಾಡಿದ್ದು, ಗುರುವಾರವೇ ಸಿಎಂ ಆಗಿ ಅವರು ಪ್ರಮಾಣ ಸ್ವೀಕಾರ ಮಾಡಲಿದ್ದಾರೆ.
ಪಂಚಕುಲದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿ ಪ್ರಮುಖರು ಭಾಗವಹಿಸಿದ್ದರು.
ಸೈನಿ ಹೆಸರನ್ನು ಹಿರಿಯ ಶಾಸಕರಾದ ಕೃಷ್ಣ ಕುಮಾರ್ ಬೇಡಿ ಮತ್ತು ಅನಿಲ್ ವಿಜ್ ಪ್ರಸ್ತಾವಿಸಿದ್ದು, ಉಳಿದ ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.