![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 12, 2022, 8:00 AM IST
ನವದೆಹಲಿ: ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಆಯೋಗ) ಶಾಲಾ ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡಲು ಮಾರ್ಗದರ್ಶಿ ಸೂತ್ರವೊಂದನ್ನು ಬಿಡುಗಡೆ ಮಾಡಿದೆ. ಮಾನಸಿಕ ಆರೋಗ್ಯ ಸಲಹಾ ಸಮಿತಿಯನ್ನು ರಚಿಸುವುದು, ಶಾಲಾಧಾರಿತ ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಸಿದ್ಧಪಡಿಸುವುದು, ಶಿಕ್ಷಣಶಾಸ್ತ್ರೀಯ ಬೆಂಬಲವೊದಗಿಸುವುದು ಈ ನೀತಿಯಲ್ಲಿದೆ.
ಮಕ್ಕಳು, ಹದಿಹರೆಯದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದಲ್ಲಿ ಉಂಟಾಗುವ ಏರುಪೇರುಗಳನ್ನು ಆರಂಭದಲ್ಲೇ ಗುರುತಿಸಬೇಕೆನ್ನುವುದು ಈ ನೀತಿಯ ಉದ್ದೇಶ. ಶಾಲಾಮಕ್ಕಳ ಮಾನಸಿಕ ಆರೋಗ್ಯದ ಕುರಿತು ಸಮೀಕ್ಷೆಯೊಂದು ನಡೆದಿತ್ತು. ಅದರ ವರದಿ ಕಳೆದ ವಾರ ಪ್ರಕಟವಾಗಿತ್ತು. ಅದರಲ್ಲಿ ಮಾನಸಿಕ ಆರೋಗ್ಯ ಏರುಪೇರಾಗಲು ಪರೀಕ್ಷೆಗಳು, ಫಲಿತಾಂಶಗಳು, ವಿಪರೀತ ಒತ್ತಡ ಇವೆಲ್ಲ ಮುಖ್ಯ ಕಾರಣ ಎನ್ನಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ.
ಹೊಸ ನೀತಿಯ ಪ್ರಕಾರ, ಪ್ರತಿ ಶಾಲೆ ಅಥವಾ ಶಾಲಾ ಸಮೂಹಗಳು ಮಾನಸಿಕ ಆರೋಗ್ಯ ಸಲಹಾ ಸಮಿತಿಯನ್ನು ರಚಿಸಬೇಕಾಗಿದೆ. ಇದರಲ್ಲಿ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಸದಸ್ಯರಾಗಿರಬೇಕು. ಇದರ ಮಕ್ಕಳು ಜಾಗೃತಿ ಮೂಡಿಸಬೇಕೆಂದು ಹೇಳಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.