NCP ಹೆಸರು: ಶರದ್ ಅರ್ಜಿಗೆ ಅಜಿತ್ ಬಣದ ಪ್ರತಿಕ್ರಿಯೆ ಕೇಳಿದ ಸುಪ್ರೀಂ
Team Udayavani, Jul 30, 2024, 12:07 AM IST
ಹೊಸದಿಲ್ಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಣವೇ ನಿಜವಾದ ಎನ್‌ಸಿಪಿ ಎಂದು ಘೋಷಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ನಿರ್ಧಾರವನ್ನು ಪ್ರಶ್ನಿಸಿ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿ ಸಿದಂತೆ ಸುಪ್ರೀಂ ಕೋರ್ಟ್, ಅಜಿತ್ ಹಾಗೂ ಅವರ 40 ಶಾಸಕರಿಂದ ಪ್ರತಿಕ್ರಿಯೆ ಕೋರಿದೆ. ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾ. ಜೆ.ಬಿ.ಪದೀìವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಿದೆ. ಶರದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂ Ì ರಾಜ್ಯ ವಿಧಾನ ಸಭೆಯ ಅಲ್ಪಾವಧಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಕೋರಿದರು. ಈ ನವೆಂಬರ್ ವೇಳೆಗೆ ರಾಜ್ಯ ಸರಕಾರದ ಅವಧಿ ಮುಕ್ತಾಯಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Election; ಕಾಂಗ್ರೆಸ್ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್ ಗಡ್ಕರಿ
Final Verdict: ಬುಲ್ಡೋಜರ್ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್ ಅಂತಿಮ ತೀರ್ಪು
ISRO; ಶೀಘ್ರ ದೇಸಿ ನ್ಯಾವಿಗೇಶನ್ ವ್ಯವಸ್ಥೆ ಜಾರಿ
Congress guarantees; ಕರ್ನಾಟಕಕ್ಕೆ ಬಂದು ಯಶಸ್ಸು ನೋಡಿ: ಮಹಾ ಬಿಜೆಪಿಗೆ ಡಿಕೆಶಿ ಚಾಟಿ
Kejriwal ಮನೆಯಲ್ಲಿ 100 ಎಸಿ, 73 ಲಕ್ಷದ ಟಿವಿ: ಬಿಜೆಪಿ ಟೀಕೆ
MUST WATCH
ಹೊಸ ಸೇರ್ಪಡೆ
Kala Sampada: ಹಿಂದೂಸ್ತಾನಿ ಕಛೇರಿಗಳ ಸಂಗೀತ ಹಬ್ಬ ಸ್ವರಸ್ವಾದ್
BBK11: ಎಲಿಮಿನೇಷನ್ ವಿಚಾರದಲ್ಲಿ ಬಿಗ್ ಟ್ವಿಸ್ಟ್.. ಈ ವಾರ ಆಚೆ ಬರುವುದು ಯಾರು?
Yakshotsava: ವಿಟ್ಲ ಯಕ್ಷೋತ್ಸವದಲ್ಲಿ ಮಿಂಚಿದ ಬಾಲ ಪ್ರತಿಭೆಗಳು
Kala Sampada: ಅತ್ಯಪೂರ್ವವಾಗಿ ಮೂಡಿಬಂದ “ತ್ರಿ-ಸಂಗಮ’ ನೃತ್ಯ ಪ್ರದರ್ಶನ
Team India; ಗಂಭೀರ್ ಕೋಚ್ ಹುದ್ದೆಯ ಮೇಲೆ ತೂಗುಗತ್ತಿ: ವಿವಿಎಸ್ ಗೆ ಪಟ್ಟ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.