NDA; ಬಿಜೆಪಿಯೊಂದಿಗೆ ಮತ್ತೆ ಚಂದ್ರಬಾಬು ನಾಯ್ಡು ಸಖ್ಯ?
Team Udayavani, Feb 8, 2024, 6:30 AM IST
ಹೊಸದಿಲ್ಲಿ: ಉತ್ತರಭಾರತದಲ್ಲಿ ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ, ದಕ್ಷಿಣ ಭಾರತ ದಲ್ಲೂ ಅಷ್ಟೇ ಬಲವಾಗಿ ಕಾರ್ಯಾಚರಣೆ ನಡೆಸುತ್ತಿದೆ. 2019ರಲ್ಲಿ ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಬಿಜೆಪಿಯೊಂದಿಗೆ ಸಖ್ಯ ಬೆಳೆಸಲು ಬುಧವಾರ ದಿಲ್ಲಿಯಲ್ಲಿ ಮಾತುಕತೆ ನಡೆಸಿದ್ದಾರೆಂದು ಮೂಲಗಳು ಹೇಳಿವೆ.
ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಲವು ಸಮಸ್ಯೆ ಎದುರಿಸುತ್ತಿರುವ ಟಿಡಿಪಿಯ ಪುನರುತ್ಥಾನಕ್ಕೆ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ ಎನ್ನಲಾಗಿದೆ.
ತ.ನಾಡಿನ ಮಾಜಿ ಶಾಸಕರು ಬಿಜೆಪಿಗೆ
ಮಂಗಳ ವಾರ ತಮಿ ಳು ನಾಡಿನಲ್ಲಿ ಹಲವು ಮಾಜಿ ಎಐಎಡಿ ಎಂಕೆ ಸಂಸದರು, ಶಾಸಕರು ಬಿಜೆಪಿ ಸೇರಿ ದ್ದಾರೆ. ಇನ್ನೊಂದೆಡೆ, ಫೆ.13ಕ್ಕೆ ಕೇರಳದಲ್ಲಿ ಕೇರಳ ಜನಪಕ್ಷಮ್ (ಜಾತ್ಯತೀತ) ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ. ಆ ಪಕ್ಷದ 112 ನಾಯಕರು ಅಮಿತ್ ಶಾ ಉಪಸ್ಥಿತಿಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಮೂಲಗಳ ಪ್ರಕಾರ, ಬಿಜೆಪಿ ದಕ್ಷಿಣಭಾರತದಲ್ಲಿ ಲೋಕಸಭಾ ಸ್ಥಾನ ಗಳನ್ನು ಗೆಲ್ಲುವುದಕ್ಕಿಂತ, ವಿಧಾನಸಭಾ ಚುನಾವಣೆಯ ಬಗ್ಗೆ ಗಮನಹರಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.