ದೇವಾಲಯದಲ್ಲಿ ನೆಲ ಗುಡಿಸಿ ಸರಳತೆ ತೋರಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
Team Udayavani, Jun 22, 2022, 3:19 PM IST
ಒಡಿಶಾ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಯರಂಗಪುರದ ಶಿವ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಮೊದಲು ನೆಲವನ್ನು ಗುಡಿಸುವ ಮೂಲಕ ಸರಳತೆ ತೋರಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳು ಅಚ್ಚರಿಯ ಆಯ್ಕೆಯಾಗಿ ಒಡಿಶಾದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಘೋಷಿಸಲಾಗಿತ್ತು.
#WATCH | Odisha: NDA’s presidential candidate Draupadi Murmu sweeps the floor at Shiv temple in Rairangpur before offering prayers here. pic.twitter.com/HMc9FsVFa7
— ANI (@ANI) June 22, 2022
64 ರ ಹರೆಯದ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ದ್ರೌಪದಿ ಮುರ್ಮು ಝಾರ್ಖಂಡ್‌ನ ಮಾಜಿ ರಾಜ್ಯಪಾಲೆ. ಈಗಾಗಲೇ ಅವರಿಗೆ ಭದ್ರತೆ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.