Manipur ಸಿಎಂ ಬಿರೇನ್ ಸಿಂಗ್ ನಿವಾಸದ ಬಳಿ ಬೆಂಕಿ ಆಕಸ್ಮಿಕ
Team Udayavani, Jun 16, 2024, 1:00 AM IST
ಇಂಫಾಲ: ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ನಿವಾಸಕ್ಕೆ ಸಮೀಪದಲ್ಲಿರುವ ಪಾಳುಬಿದ್ದ ಬಂಗಲೆಯಲ್ಲಿ ಶನಿವಾರ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಸಿಎಂ ನಿವಾಸಕ್ಕೆ ಹೊಂದಿಕೊಂಡಿರುವ ಕಾರ್ಯಾಲಯ ಸಂಕೀರ್ಣದ ಸಮೀ ಪವೇ ಐಎಎಸ್ ಅಧಿಕಾರಿಯೊಬ್ಬರ ಕುಟುಂಬಕ್ಕೆ ಸಂಬಂಧಿಸಿದ ಪಾಳು ಬಂಗಲೆ ಇದೆ. ಜನಾಂಗೀಯ ಸಂಘರ್ಷವಾದಾಗಿನಿಂದ ಈ ಬಂಗಲೆ ಪಾಳು ಬಿದ್ದಿದೆ.
ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬೆಂಕಿಯನ್ನು ಶಮನಗೊಳಿಸಿದರು. ಮಣಿಪುರದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂಫಾಲದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.