ಪ್ರತಿ ಜಡ್ಜ್ ಬಳಿ 4,500 ಕೇಸ್
Team Udayavani, Jan 28, 2019, 12:45 AM IST
ಹೊಸದಿಲ್ಲಿ: ಕೋರ್ಟ್ಗಳಲ್ಲಿ ಕೇಸ್ಗಳು ತ್ವರಿತ ವಿಲೇವಾರಿಯಾಗುವುದಿಲ್ಲ ಎಂಬ ಕೊರಗಿನ ಮಧ್ಯೆಯೇ ಅಚ್ಚರಿಯ ದತ್ತಾಂಶವೊಂದು ಕಾನೂನು ಸಚಿವಾಲಯದಿಂದ ಬಿಡುಗಡೆಯಾಗಿದೆ.
ದೇಶದ ಹೈಕೋರ್ಟ್ನಲ್ಲಿ ಪ್ರತಿ ನ್ಯಾಯಮೂರ್ತಿ ಬಳಿ ಸರಾಸರಿ 4500 ಪ್ರಕರಣಗಳು ಬಾಕಿ ಇವೆ ಎಂದು ಕಾನೂನು ಸಚಿವಾಲಯದ ಅಂಕಿ ಅಂಶಗಳಲ್ಲಿ ಉಲ್ಲೇಖವಾಗಿದೆ.
ಇದೇ ವೇಳೆ ಕೆಳ ಹಂತದ ನ್ಯಾಯಾಲಯದಲ್ಲಿ ಪ್ರತಿ ಜಡ್ಜ್ ಬಳಿ 1300 ಪ್ರಕರಣ ಗಳಿವೆ. ಒಟ್ಟು 24 ಹೈಕೋರ್ಟ್ಗಳಲ್ಲಿ 47.68 ಲಕ್ಷ ಪ್ರಕರಣಗಳು ಬಾಕಿ ಇದ್ದು, ಕೆಳ ಹಂತದ ನ್ಯಾಯಾಲಯದಲ್ಲಿ 2.91 ಕೋಟಿ ಪ್ರಕರಣಗಳು ಬಾಕಿ ಇವೆ. ಕೆಳ ಹಂತದ ಕೋರ್ಟ್ಗಳಲ್ಲಿ 22,644 ನ್ಯಾಯಾಧೀಶರ ಹುದ್ದೆಗಳಿದ್ದು, ಈ ಪೈಕಿ 5,135 ಹುದ್ದೆಗಳು ಖಾಲಿ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್ವೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.