ನೀಟ್-2017 ಪರೀಕ್ಷೆ ಅಮಾನ್ಯಗೊಳಿಸಲಾಗದು
Team Udayavani, Jul 15, 2017, 4:00 AM IST
ಹೊಸದಿಲ್ಲಿ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ ನೀಟ್-2017ರ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. 11.35 ಲಕ್ಷ ಆಕಾಂಕ್ಷಿಗಳ ಪೈಕಿ ಸುಮಾರು 6 ಲಕ್ಷ ಮಂದಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕೌನ್ಸೆಲಿಂಗ್ ಪ್ರಕ್ರಿಯೆಯೂ ಶುರುವಾಗಿದೆ. ಇಂಥ ಸಮಯದಲ್ಲಿ ಫಲಿತಾಂಶವನ್ನು ಅಮಾನ್ಯಗೊಳಿಸಲು ಆಗದು ಎಂದು ನ್ಯಾ| ದೀಪಕ್ ಮಿಶ್ರಾ ನೇತೃತ್ವದ ಪೀಠ ಹೇಳಿದೆ. ಆಂಧ್ರದಲ್ಲಿ 3 ಬೇರೆ ಬೇರೆ ಬಗೆಯ ಪ್ರಶ್ನೆಪತ್ರಿಕೆ ನೀಡಲಾಗಿತ್ತು. ರ್‍ಯಾಂಕಿಂಗ್ ನೀಡುವಾಗ ದೇಶದ ಎಲ್ಲ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ಹಾಗಾಗಿ 3 ಬಗೆಯ ಪ್ರಶ್ನೆ ಪತ್ರಿಕೆ ವಿತರಿಸಿದ ಕ್ರಮ ಸರಿಯಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.