NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Team Udayavani, Apr 30, 2024, 12:58 AM IST

Exam

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್‌ಗೆ ಸಿದ್ಧತೆ ನಡೆಸುತ್ತಿದ್ದ 20 ವರ್ಷದ ಯುವಕನೊಬ್ಬನ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಮೂಲಕ ಪ್ರಸಕ್ತ ವರ್ಷ ಆತ್ಮಹತ್ಯೆಗೆ ಶರಣಾದ ನೀಟ್‌/ಜೆಇಇ ಆಕಾಂಕ್ಷಿಗಳ ಸಂಖ್ಯೆ 8ಕ್ಕೇರಿ ದಂತಾಗಿದೆ.

ರವಿವಾರ ಹಾಸ್ಟೆಲ್‌ ಕೊಠಡಿಯಲ್ಲಿನ ಫ್ಯಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರಿಯಾ ಣದ ರೋಹrಕ್‌ ಸುಮಿತ್‌ ಪಾಂಚಾಲ್‌ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಇನ್ನೊಂದೆಡೆ ತಮ್ಮ ಪುತ್ರನದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಹೆತ್ತವರು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದ್ದಾರೆ. ಹೆತ್ತವರ ಕೋರಿಕೆಯ ಮೇರೆಗೆ, ಸುಮಿತ್‌ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯ ಕೀಯ ಮಂಡಳಿಯನ್ನು ರಚಿಸಲಾಗಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.