Chennai: ಪರೀಕ್ಷಾ ಕೇಂದ್ರದಲ್ಲಿ NEET ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯಲು ಸೂಚನೆ; ವಿವಾದ

Team Udayavani, May 8, 2023, 6:43 PM IST

Chennai: ಪರೀಕ್ಷಾ ಕೇಂದ್ರದಲ್ಲಿ NEET ವಿದ್ಯಾರ್ಥಿಗಳಿಗೆ ಬ್ರಾ ತೆಗೆಯಲು ಸೂಚನೆ; ವಿವಾದ

ಚೆನ್ನೈ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿಗಳು ಒಳ ಉಡುಪು ಧರಿಸುವುದನ್ನು ಭಾನುವಾರ ನಿಷೇಧಿಸಿದ ಚೆನ್ನೈ ಪರೀಕ್ಷಾ ಕೇಂದ್ರದ ಘಟನೆಯು ಮುನ್ನೆಲೆಗೆ ಬಂದ ನಂತರ ವಿವಾದವೊಂದು ಸ್ಫೋಟಗೊಂಡಿದೆ.

ಸ್ಥಳೀಯ ಮಹಿಳಾ ಪತ್ರಕರ್ತರೊಬ್ಬರು ಪರೀಕ್ಷಾ ಕೇಂದ್ರಕ್ಕೆ ತೆರಳಿದಾಗ ಈ ವಿಚಾರ ಬಯಲಾಗಿದ್ದು, ಅವರು ಟ್ವೀಟ್ ಮಾಡಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಒಂದು ಮೂಲೆಯಲ್ಲಿ ಕುಳಿತಿರುವ ಹುಡುಗಿಯೊಬ್ಬಳು ನಾಚಿಕೆಯಿಂದ ಪುಸ್ತಕಕ್ಕೆ ಅಂಟಿಕೊಂಡಿರುವುದನ್ನು ಗಮನಿಸಿದೆ ಎಂದು ಹೇಳಿಕೊಂಡಿದ್ದಾರೆ. ಪರೀಕ್ಷೆ ಬರೆಯುವಾಗ ಬ್ರಾ ಧರಿಸದಂತೆ ಕೇಳಿಕೊಂಡಿದ್ದರಿಂದ ನಾಚಿಕೆಯಾಗುತ್ತಿದೆ ಎಂದು ವಿದ್ಯಾರ್ಥಿನಿ ಪತ್ರಕರ್ತರಿಗೆ ತಿಳಿಸಿದ್ದಾಳೆ. ಪತ್ರಕರ್ತೆ ಆಕೆಗೆ ತನ್ನ ಶಾಲನ್ನು ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ತನ್ನ ಸಹೋದರ ತನ್ನನ್ನು ಮನೆಗೆ ಕರೆದೊಯ್ಯಲು ಬರುತ್ತಿದ್ದಾನೆ ಎಂದು ಹುಡುಗಿ ನಯವಾಗಿ ನಿರಾಕರಿಸಿದಳು.

ಇದನ್ನೂ ಓದಿ:ಉಡುಪಿಯಲ್ಲಿ ಯಶ್ ಪಾಲ್ ಪರ ಮಹಾರಾಷ್ಟ್ರ ಸಿಎಂ ಶಿಂಧೆ ಪ್ರಚಾರ

ಪತ್ರಕರ್ತೆಯ ಟ್ವೀಟ್ ಗೆ ವಿರೋಧವಾಗಿ ಟ್ರೋಲ್‌ ಮಾಡಲಾಗಿದೆ. ಅಲ್ಲದೆ ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಾಯಿಸಿದರು. ನಂತರ ಪತ್ರಕರ್ತೆಯು ತಾನು ಗಮನಿಸಿದ ಪ್ರಕಾರ, ಪರೀಕ್ಷೆಗೆ ಬಂದ ಅರ್ಧದಷ್ಟು ವಿದ್ಯಾರ್ಥಿನಿಯರು ಬ್ರಾ ಧರಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು. “ನನ್ನನ್ನು ಅಶ್ಲೀಲ ಪ್ರಶ್ನೆಗಳನ್ನು ಕೇಳುವವರು ಬ್ರಾ ಧರಿಸಲು ಅನುಮತಿಸಲಾಗಿದೆಯೇ ಅಥವಾ ಇಲ್ಲವೇ ಎಂದು ಪರೀಕ್ಷಾ ಮಂಡಳಿಯನ್ನು ಕೇಳಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾನುವಾರ ನೀಟ್ ಪರೀಕ್ಷೆಗೆ ಹಾಜರಾಗಿದ್ದರು.

ಕಳೆದ ಮೂರು ವರ್ಷಗಳಿಂದ ನಡೆಸಲಾಗುತ್ತಿರುವ ನೀಟ್‌ ನಲ್ಲಿ ಪ್ರತಿ ವಿದ್ಯಾರ್ಥಿಯ ಹೇರ್‌ ಪಿನ್ ಮತ್ತು ಡ್ರೆಸ್‌ ಗಳನ್ನು ತೆಗೆದು ಇನ್ವಿಜಿಲೇಟರ್‌ಗಳು ತಪಾಸಣೆ ನಡೆಸಿದ ರೀತಿಗೆ ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್ ಮಹೇಶ್ ಖಂಡನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade ; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

UK Polls: ಬ್ರಿಟನ್‌ ಸಂಸತ್‌ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್‌ ಪಕ್ಷ ಜಯಭೇರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade ; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.