NEET: ರಾಜ್ಯಪಾಲರ ಒಪ್ಪಿಗೆ ಬೇಕಿಲ್ಲ!
Team Udayavani, Aug 13, 2023, 9:20 PM IST
ಚೆನ್ನೈ: ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಯನ್ನು ತೆಗೆದುಹಾಕುವ ರಾಜ್ಯಸರ್ಕಾರದ ಮಸೂದೆ ಆಕ್ಷೇಪಿಸಿ, ಅದಕ್ಕೆ ಅನುಮತಿ ನೀಡುವುದಿಲ್ಲ ಎಂದಿದ್ದ ರಾಜ್ಯಪಾಲ ಆರ್.ಎನ್. ರವಿ ಅವರಿಗೆ ತ.ನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ತಿರುಗೇಟು ನೀಡಿದ್ದು, ಮಸೂದೆಗೆ ರಾಜ್ಯಪಾಲರ ಅನುಮತಿಯೇ ಬೇಕಿಲ್ಲ ಎಂದಿದ್ದಾರೆ.
ಶನಿವಾರವಷ್ಟೇ ರಾಜ್ಯಪಾಲ ರವಿ ಈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಸಚಿವ ಸುಬ್ರಮಣಿಯನ್ ಪ್ರಕ್ರಿಯಿಸಿ, ಈ ಬಾರಿ ಬೇರೆ ಆಯ್ಕೆಯೇ ಇಲ್ಲದೇ, ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗಳ ಸಹಿಗೆ ಕಳುಹಿಸಿದ್ದಾರೆ. ಅಲ್ಲಿಗೆ ಅವರ ಕೆಲಸ ಮುಗಿದಿದೆ. ಈ ಮಸೂದೆ ವಿಚಾರವಾಗಿ ಅವರು ಇನ್ನೇನನ್ನೂ ಮಾಡುವಂತಿಲ್ಲ ಹಾಗೂ ಮಸೂದೆಗೆ ಅವರ ಅನುಮತಿಯೂ ಬೇಕಿಲ್ಲ ಎಂದು ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.