NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ
Team Udayavani, May 19, 2024, 1:38 AM IST
ಹೊಸದಿಲ್ಲಿ: ನೀಟ್ ಪರೀಕ್ಷಾ ವಿಚಾರದಲ್ಲಿ ಅಕ್ರಮ ಎಸಗುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಹೊಸದಿಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅವರ ಬಳಿಯಿಂದ ಮೊಬೈಲ್ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 5ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳ ಬಯೋಮೆಟ್ರಿಕ್ ವಿವರ ಹೊಂದಾಣಿಕೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರು ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಅಕ್ರಮ ಬೆಳಕಿಗೆ ಬಂದಿದೆ. ಪರೀಕ್ಷೆ ವಿಚಾರದಲ್ಲಿ ಬಂಧಿತರು ಉತ್ತರ ಸಹಿತ ಪ್ರಶ್ನೆ ಪತ್ರಿಕೆಗಳನ್ನು ನೀಡಲು 20 ಲಕ್ಷ ರೂ.ಗಳಿಂದ 25 ಲಕ್ಷ ರೂ. ಮೊತ್ತವನ್ನು ಶುಲ್ಕವಾಗಿ ಪಡೆಯುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Former Prime Minister: ಮನಮೋಹನ್ ಸಿಂಗ್ ಕುಟುಂಬದ ಪರಿಚಯ; ನಡೆದು ಬಂದ ಹಾದಿ….
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.