NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

ನಾಂದೇಡ್‌ನ‌ ಇಬ್ಬರು ಸರಕಾರಿ ಶಿಕ್ಷಕರನ್ನು ವಶಕ್ಕೆ ಪಡೆದ ಮಹಾ ಎಟಿಎಸ್‌

Team Udayavani, Jun 24, 2024, 1:46 AM IST

Exam

ಹೊಸದಿಲ್ಲಿ: ನೀಟ್‌ ಯುಜಿ ಪರೀಕ್ಷೆ ಅಕ್ರಮವು ಬಿಹಾರ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲೂ ನಡೆದಿದ್ದು, ಉಗ್ರ ನಿಗ್ರಹ ದಳ (ಎಟಿಎಸ್‌)ವು ರವಿವಾರ ನಾಂದೇಡ್‌ನ‌ ಇಬ್ಬರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇದರೊಂದಿಗೆ ನೀಟ್‌ ಅಕ್ರಮವು ಹಲವು ರಾಜ್ಯಗಳಲ್ಲಿ ವ್ಯಾಪಿಸಿರಬಹುದು ಎಂಬ ಸಂದೇಹ ಬಲವಾಗಿದೆ.

ನಾಂದೇಡ್‌ನ‌ ಸಂಜಯ್‌ ತುಕಾರಾಮ್‌ ಜಾಧವ್‌ ಮತ್ತು ಜಲೀಲ್‌ ಉಮರ್‌ಖಾನ್‌ ಪಠಾಣ್‌ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಎಟಿಎಸ್‌ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

ಸಿಬಿಐಯಿಂದ ಎಫ್ಐಆರ್‌ ದಾಖಲು
ನೀಟ್‌ ಯುಜಿ ಅಕ್ರಮ ಕುರಿತು ತನಿಖೆ ಆರಂಭಿಸಿರುವ ಸಿಬಿಐಯು ರವಿವಾರ ಎಫ್ಐಆರ್‌ ದಾಖಲಿಸಿದೆ. ಈ ವಿಷಯಕ್ಕೆ ಸಂಬಂಧಿಸಿ ಇತರ ರಾಜ್ಯಗಳಲ್ಲೂ ಸಿಬಿಐ ತನಿಖೆ ನಡೆಸಲಿದೆ. ಹೆಚ್ಚಿನ ತನಿಖೆಗಾಗಿ ಸಿಬಿಐ ತಂಡಗಳು ಬಿಹಾರ ಮತ್ತು ಗುಜರಾತ್‌ಗೂ ಭೇಟಿ ನೀಡಲಿದೆ.

ನೀಟ್‌ ಹಗರಣ ದಲ್ಲಿ ಮೋದಿ ಸರ ಕಾರದ ಉನ್ನತ ಅಧಿಕಾರಿಗಳ ಮನೆ ಬಾಗಿಲಿಗೆ ಹಣ ಬಂದು ನಿಲ್ಲುತ್ತದೆ. ಸಮಸ್ಯೆಗೆ ಅಧಿಕಾರಿ ಗಳನ್ನು ಹೊಣೆಗಾರರನ್ನಾಗಿಸುವುದರ ಬದಲು ಅಧಿಕಾರದಲ್ಲಿರುವ ದೊಡ್ಡ ವರೇ ಹೊಣೆ ಹೊರಲಿ. -ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.