![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 29, 2024, 1:30 AM IST
ಕೋಟಾ: 20 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದಾರೆ. ಜನವರಿಯಿಂದ ಇದೇ ರೀತಿಯಾಗಿ 4 ನೀಟ್ ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ. ಕಾಣೆಯಾಗಿರುವ ವಿದ್ಯಾರ್ಥಿನಿಯನ್ನು ಉತ್ತರ ಪ್ರದೇಶದ ತೃಪ್ತಿ ಸಿಂಗ್ ಎಂದು ಗುರುತಿಸಲಾಗಿದೆ. ಒಂದು ವಾರದಿಂದ ಈ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ. 2023ಕ್ಕೆ ಕೋಟಾಗೆ ಬಂದಿದ್ದ ತೃಪ್ತಿ, ಪಿಜಿಯಲ್ಲಿದ್ದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಟೆಸ್ಟ್ ಪರೀಕ್ಷೆ ಬರೆಯಲು ಎಪ್ರಿಲ್ 21ರಂದು ಬೆಳಗ್ಗೆ 7 ಗಂಟೆಗೆ ಪಿಜಿಯಿಂದ ಹೊದ ತೃಪ್ತಿ ಮತ್ತೆ ವಾಪಸ್ ಬಂದಿಲ್ಲ. ತೃಪ್ತಿಯ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಸಂಪರ್ಕ ಸಾಧಿಸಲು ಕೂಡ ಸಾಧ್ಯವಾಗಿಲ್ಲ. ಎ.23ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಕೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.