ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ

Team Udayavani, Jan 3, 2023, 7:20 AM IST

ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ

ಹೊಸದಿಲ್ಲಿ: ಚೀನ ಸಹಿತ 6 ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಧಿಸಿದ್ದ ಕೊರೊನಾ ನಿಯಮವನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಈ ದೇಶಗಳ ಮೂಲದ ಪ್ರಜೆಗಳು ಯಾವುದೇ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸಿದರೂ ಅವರು ಕೊರೊನಾ ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದನ್ನು ಕಡ್ಡಾಯಗೊಳಿಸಿದೆ.

ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚೀನ, ಸಿಂಗಾಪುರ, ಹಾಂಕಾಂಗ್‌, ಕೊರಿಯಾ ಗಣರಾಜ್ಯ, ಥಾಯ್ಲೆಂಡ್‌ ಹಾಗೂ ಜಪಾನ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್‌ ರಿಪೋರ್ಟ್‌ ಹೊಂದುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಆದರೆ ಈ ದೇಶಗಳ ಮೂಲದ ಪ್ರಜೆಗಳು ಬೇರೆ ದೇಶಗಳ ಮೂಲಕ ಭಾರತಕ್ಕೆ ಪ್ರಯಾಣಿಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ, ನಿಯಮವನ್ನು ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

ಅಲ್ಲದೇ ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದನ್ನು ಖಚಿತ ಪಡಿಸಿಕೊಳ್ಳುವಂತೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.