ಮುಖರ್ಜಿ ನಿಧನದ ತನಿಖೆಗೆ ನಿರಾಕರಿಸಿದ್ದ ನೆಹರೂ
Team Udayavani, Jun 24, 2019, 5:27 AM IST
ಹೊಸದಿಲ್ಲಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ನಿಧನದ ಬಗ್ಗೆ ತನಿಖೆ ನಡೆಸಲು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ನಿರಾಕರಿಸಿದ್ದರು ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಮುಖರ್ಜಿ ಪುಣ್ಯಸ್ಮರಣೆ ವೇಳೆ ಅವರು, ಈ ಹೇಳಿಕೆ ನೀಡಿದ್ದಾರೆ. ಮುಖರ್ಜಿ ನಿಧನದ ಕುರಿತು ತನಿಖೆ ನಡೆಸುವಂತೆ ಇಡೀ ದೇಶವೇ ಆಗ್ರಹಿಸಿತ್ತು. ಆದರೆ ನೆಹರೂ ಅದಕ್ಕೆ ಕಿವಿಗೊಡಲಿಲ್ಲ. ಅದಕ್ಕೆ ಇತಿಹಾಸವೇ ಸಾಕ್ಷಿ ಎಂದು ನಡ್ಡಾ ದೂರಿದರು. ನೆಹರೂ ಓಲೈಕೆ ನೀತಿಯನ್ನು ವಿರೋಧಿಸಿ ಕಾಂಗ್ರೆಸ್‌ನಿಂದ ಮುಖರ್ಜಿ ದೂರಾಗಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…