ನೇಪಾಲಿ ವ್ಯಕ್ತಿಯ ಬಂಧನ: 10 ಲಕ್ಷ ಮೌಲ್ಯದ ಹೆರಾಯಿನ್ ವಶ
Team Udayavani, Aug 23, 2017, 11:55 AM IST
ಮಹಾರಾಜಗಂಜ್, ಉತ್ತರ ಪ್ರದೇಶ : ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಮತ್ತು ಪೊಲೀಸರ ತಂಡ ಭಾರತ – ನೇಪಾಲ ಗಡಿಯ ಸೊನೋಲಿ ಎಂಬ ಪ್ರದೇಶದಲ್ಲಿ ನೇಪಾಲಿ ಪ್ರಜೆಯೊಬ್ಬನನ್ನು ಬಂಧಿಸಿ ಆತನಿಂದ 52 ಗ್ರಾಮ ತೂಕದ, ಅಂತಾರಾಷ್ಟ್ರೀಯ ಕಳ್ಳ ಮಾರುಕಟ್ಟೆಯಲ್ಲಿ ಸುಮಾರು 10 ಲಕ್ಷ ರೂ. ಬೆಲೆ ಇರುವ, ಮಾದಕ ದ್ರವ್ಯ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
19ರ ಹರೆಯದ ನೇಪಾಲೀ ಪ್ರಜೆ ವಿನೋದ್ ಥಾಪಾ ನನ್ನು ಸೋನೋಲಿ ಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ಬಂಧಿಸಲಾಯಿತೆಂದು ಪೊಲೀಸರು ತಿಳಿಸಿದ್ದಾರೆ.
ತಾನು ಈ ಮಾದಕ ದ್ರವ್ಯದ ಪೊಟ್ಟಣವನ್ನು ನೇಪಾಲಕ್ಕೆ ತಲುಪಿಸುವವನಿದ್ದು ಪ್ರತಿಫಲವಾಗಿ ತನಗೆ 5,000 ರೂ. ಸಿಗುವುದಿತ್ತು ಎಂದು ಥಾಪಾ ಪೊಲೀಸರಲ್ಲಿ ಹೇಳಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.