Shankh; ಭಾರತದ ಆಗಸದಲ್ಲಿ ಹೊಸ ವಿಮಾನ: ಶೀಘ್ರ “ಶಂಖ’ ಹಾರಾಟ
Team Udayavani, Sep 25, 2024, 6:31 AM IST
ಹೊಸದಿಲ್ಲಿ: ಭಾರತದಲ್ಲಿ ವೈಮಾನಿಕ ಸಂಚಾರದ ಸೇವೆ ನೀಡಲು ಮತ್ತೂಂದು ವಿಮಾನಯಾನ ಕಂಪೆನಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಉತ್ತರ ಪ್ರದೇಶ ಮೂಲದ ಶ್ರವಣ ಕುಮಾರ್ ವಿಶ್ವಕರ್ಮ ಎಂಬವರ ಮಾಲಕತ್ವದ “ಶಂಖ್ ಏರ್ಲೈನ್ಸ್’ ಶೀಘ್ರ ಹಾರಾಟ ಆರಂಭಿಸುವ ನಿರೀಕ್ಷೆ ಇದೆ.
ಕೇಂದ್ರ ಸರಕಾರದಿಂದ ಒಪ್ಪಿಗೆ ಸಿಕ್ಕಿದ್ದರೂ ಇನ್ನು ಡಿಜಿಸಿಎ ಶಂಖ್ ಏರ್ಲೈನ್ಸ್ಗೆ ಹಾರಾಟದ ಪರವಾನಿಗೆಯನ್ನು ನೀಡಿಲ್ಲ. ಉತ್ತರ ಪ್ರದೇಶ ಮೂಲದ ಶಂಖ್ ಏರ್ಲೈನ್ಸ್ ಲಕ್ನೋ ಮತ್ತು ನೋಯ್ಡಾದಲ್ಲಿ ಬೇಸ್ಗಳನ್ನು ನಿರ್ಮಾಣ ಮಾಡಲು ಯೋಜಿಸಿದೆ.
ಅಲ್ಲದೇ ದೇಶದ ಎಲ್ಲ ಪ್ರಮುಖ ನಗರಗಳಿಗೂ ವಿಮಾನಯಾನ ಸೇವೆ ನೀಡಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಹೊಸ ತಲೆಮಾರಿನ ಬೋಯಿಂಗ್ ವಿಮಾನಗಳೊಂದಿಗೆ ಹಾರಾಟ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.