ಆ್ಯಪ್‌ನಲ್ಲಿ ಯುಎಇ ವೀಸಾ
Team Udayavani, Jan 24, 2018, 6:25 AM IST
ನವದೆಹಲಿ: ಸಂಯುಕ್ತ ಅರಬ್ ಗಣರಾಜ್ಯ (ಯುಎಇ) ವೀಸಾ ಪಡೆಯಲು ತೊಂದರೆಯಾಗಿದೆಯೇ? ಹಾಗಿದ್ದರೆ ಇನ್ನು ಮುಂದೆ ಅದನ್ನು ನಿವಾರಿಸಿಕೊಳ್ಳಬಹುದು. ಅಲ್ಲಿನ ಸರ್ಕಾರದ ವತಿಯಿದ ಸ್ಮಾರ್ಟ್ ಫೋನ್ ಆ್ಯಪ್ ಅನ್ನು ಬಿಡುಗಡೆ ಮಾಡಲಾಗಿದೆ. ಆ್ಯಂಡ್ರಾಯ್ಡ ವ್ಯವಸ್ಥೆಯಲ್ಲಿ ಅದು ಲಭ್ಯವಿದೆ. ಜತೆಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿಯೂ ಅದರಲ್ಲಿ ವ್ಯವಹರಿಸಲು ಅವಕಾಶ ಉಂಟು. ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುಎಇಗೆ ತೆರಳುವ ಹಿನ್ನೆಲೆಯಲ್ಲಿ ಶೀಘ್ರವೇ ಮಲಯಾಳಂ ಭಾಷೆಯಲ್ಲಿ ಕೂಡ ಅದನ್ನು ಅಪ್‌ಡೇಟ್ ಮಾಡಲಾಗುತ್ತದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ವೀಸಾ ಪಡೆಯಲು ಅಗತ್ಯವಿದ್ದ ಮೆಡಿಕಲ್ ಚೆಕ್‌ಅಪ್, ದಾಖಲೆಗಳ ದೃಢೀಕರಣ ಮತ್ತಿತರ ಅಂಶಗಳನ್ನು ಯುಎಇನಲ್ಲಿ ನಡೆಸಬೇಕಾಗಿತ್ತು. ಮುಂದಿನ ದಿನಗಳಲ್ಲಿ ಅದನ್ನು ಭಾರತದಲ್ಲಿ ನಡೆಸಲೂ ಅವಕಾಶ ಕಲ್ಪಿಸಲಾಗಿದೆ. ನಮ್ಮ ದೇಶಕ್ಕೆ ಉದ್ಯೋಗ ಹುಡುಕಿಕೊಂಡು ಬರುವವರಿಗೆ ಸುಲಭ ರೀತಿಯಲ್ಲಿ ವ್ಯವಸ್ಥೆಗಳು ಸಿಗುವಂತಾಗಬೇಕು. ಹೀಗಾಗಿ ಇಂಥ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ನವದೆಹಲಿಯಲ್ಲಿ ಯುಎಇ ರಾಯ ಭಾರಿ ಅಹ್ಮದ್ ಅಲ್ ಬನ್ನಾ ಹೇಳಿದ್ದಾರೆ.
ಕಾರ್ಮಿಕರು ನಿರಾಳ
ಕುವೈಟ್‌ನಲ್ಲಿ ಅತಂತ್ರರಾಗಿದ್ದ ಸಾವಿರಾರು ಭಾರತೀಯ ಕಾರ್ಮಿಕರಿಗೆ ಅಲ್ಲಿನ ಸರ್ಕಾರ ಆಶ್ರಯದ ಭರವಸೆ ನೀಡಿದೆ. ವೇತನ ಪಾವತಿಯಾಗದ ಕಾರಣ, ಅಕ್ರಮವಾಗಿ ಅಲ್ಲಿ ನೆಲೆಸಬೇಕಾದ ಅನಿ ವಾರ್ಯತೆಗೆ ಸಿಲುಕಿದ್ದ ಭಾರತೀಯರ ರಕ್ಷಣೆಗೆ ಅಲ್ಲಿನ ಸರ್ಕಾರ ಬಂದಿದೆ. ಈ ಕಾರ್ಮಿಕರ ಮೇಲೆ ಯಾವುದೇ ದಂಡ ವಿಧಿಸುವುದಿಲ್ಲ. ಫೆ.22 ರವರೆಗೆ ಆಶ್ರಯ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ನಿಯಮ ಪ್ರಕಾರ, ಅವಧಿ ಮುಗಿದ ಬಳಿಕವೂ ಅಲ್ಲೇ ಇದ್ದರೆ ದಿನಕ್ಕೆ 424 ರೂ.ದಂಡ ವಿಧಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.