ಐಎಎಸ್, ಐಪಿಎಸ್‌ಗೆ ಹೊಸ ಕೇಡರ್ ನೀತಿ
Team Udayavani, Aug 24, 2017, 7:55 AM IST
ಹೊಸದಿಲ್ಲಿ: ಐಎಎಸ್, ಐಪಿಎಸ್ ಹಾಗೂ ಐಎಫ್ಒಎಸ್ ಅಧಿಕಾರಿಗಳ ಕೇಡರ್ ನೀತಿಯನ್ನು ಕೇಂದ್ರ ಸರಕಾರ ಅಂತಿಮಗೊಳಿಸಿದೆ. ತವರು ರಾಜ್ಯದ ಹೊರತಾಗಿ ಬೇರೆ ಕಡೆಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿರುವ ಸರಕಾರ, ಅನ್ಯ ರಾಜ್ಯವೇ ಸೂಕ್ತ ಸ್ಥಳ ಎಂದಿದೆ.
“ರಾಷ್ಟ್ರೀಯ ಏಕೀಕರಣ’ದ ಉದ್ದೇಶವನ್ನು ಹೊಸ ನೀತಿ ಹೊಂದಿದ್ದು, ಉನ್ನತ ಅಧಿಕಾರ ವರ್ಗವಾದ ಐಎಎಸ್, ಐಪಿಎಸ್, ಐಎಫ್ಒಎಸ್ ಕೇಡರ್‌ನವರು ಕೆಲಸಕ್ಕಾಗಿ ರಾಜ್ಯವನ್ನು ಆಯ್ಕೆ ಮಾಡುವ ಬದಲು ವಿವಿಧ ವಲಯಗಳನ್ನು ಆಯ್ಕೆಮಾಡುವಂತೆ ರೂಪಿಸಿದೆ. ಹೊಸ ನೀತಿ ಈ ವರ್ಷದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ. ಹೊಸ ನೀತಿ ಅನ್ವಯ ಈಗಿರುವ 26 ಕೇಡರ್‌ಗಳನ್ನು ಐದು ವಿಭಾಗವಾಗಿ ವಿಭಾಗಿಸಲಾಗಿದೆ. ಇದರಲ್ಲಿ ರಾಜ್ಯಗಳನ್ನು ಹಂಚಿಕೆ ಮಾಡಲಾಗಿದ್ದು, 5ನೇ ವಿಭಾಗದಲ್ಲಿ ಕರ್ನಾಟಕ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.