ಮೋದಿ ಸಂಪುಟ ಪುನರ್ ರಚನೆ : ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಪ್ರಮಾಣ ವಚನ ಸ್ವೀಕಾರ

Team Udayavani, Jul 7, 2021, 7:23 PM IST

new-central-cabinet-minister-e-narayanaswamy has taken Oath

ನವ ದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಚಿವ ಸಂಪುಟಕ್ಕೆ ಸಚಿವರಾಗಿ ಇಂದು 43 ಮಂದಿ ನಾಯಕರು ಆಯ್ಕೆಯಾಗಿದ್ದು, ಆ ಪೈಕಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡ ಒಬ್ಬರು. ಆನೆಕಲ್ ಮೂಲದ ನಾರಾಯಣ ಸ್ವಾಮಿ ಇಂದು(ಬುಧವಾರ, ಜುಲೈ 7) ಮೋದಿ ನೇತೃತ್ವದ ನೂತನ ಸಚಿವ ಸಂಪುಟಕ್ಕೆ  ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ

ಎ. ನಾರಾಯಣ ಸ್ವಾಮಿ ರಾಜಕೀಯ ನಡೆ

* 1996 ರಲ್ಲಿ ಆನೆಕಲ್ ಪುರಸಭಾ ಸದಸ್ಯರಾಗಿ ಾಯ್ಕೆ

* 1997,1998,  2004, ಹಾಗೂ 2008 ರಲ್ಲಿ  4 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆ.

* ಸಮಾಜ ಕಲ್ಯಾಣ ಸಚಿವ ಹಾಗೂ ಬಂದೀಖಾನೆ ಸಚಿವರಾಗಿ 2010 ರಲ್ಲಿ ಬಿ. ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕಾರ್ಯ ನಿರ್ವಹಣೆ

* ಚಿತ್ರದುರ್ಗ ಲೋಕಸಭಾ ಸದಸ್ಯರಾಗಿ 2019 ರಲ್ಲಿ ಆಯ್ಕೆಯಾಗಿ ಕೋಟೆ ನಾಡಿಗೆ ಭದ್ರೆ ನೀರು ಹರಿಸಲು ಶ್ರಮ

* 2021 ಜುಲೈ 7 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ.

ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Farmer

PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?

1-ayodhya

Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-bng

Actor Darshan: 6 ತಿಂಗಳ ಬಳಿಕ ದರ್ಶನ್‌ ಭೇಟಿ: ಪವಿತ್ರಾ ಭಾವುಕ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.