ರಾಜ್ಯದಲ್ಲಿ ಸತತ ಎರಡನೇ ದಿನವೂ 40 ಸಾವಿರ ಗಡಿ ದಾಟಿದ ಕೋವಿಡ್ ಕೇಸ್
Team Udayavani, May 1, 2021, 7:55 PM IST
ಬೆಂಗಳೂರು: ರಾಜ್ಯದಲ್ಲಿ ಸತತ ಎರಡನೇ ದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ 40 ಸಾವಿರ ಗಡಿ ದಾಟಿದೆ.
ಶನಿವಾರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ: 30.04.2021, 00:00 ರಿಂದ 23:59 ರವರೆಗೆ) ಬರೋಬ್ಬರಿ 40990 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 405068ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆಯೂ ಹೆಚ್ಚಾಗಿದೆ. ವರದಿಗಳ ಪ್ರಕಾರ 271 ಜನರು ಕೋವಿಡ್ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ. ಇಂದಿನವರೆಗೆ ಕೋವಿಡ್ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 15794ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-319, ಬಳ್ಲಾರಿ-1163, ಬೆಳಗಾವಿ-532, ಬೆಂಗಳೂರು ಗ್ರಾಮಾಂತರ-940, ಬೆಂಗಳೂರು ನಗರ-19353, ಬೀದರ್-360, ಚಾಮರಾಜನಗರ-548, ಚಿಕ್ಕಬಳ್ಳಾಪುರ-820, ಚಿಕ್ಕಮಗಳೂರು-500, ಚಿತ್ರದುರ್ಗ-103, ದಕ್ಷಿಣ ಕನ್ನಡ-933, ದಾವಣಗೆರೆ-386, ಧಾರವಾಡ-540, ಗದಗ-205, ಹಾಸನ-790, ಹಾವೇರಿ-168, ಕಲಬುರಗಿ-1407, ಕೊಡಗು-590, ಕೋಲಾರ-440, ಕೊಪ್ಪಳ-1019, ಮಂಡ್ಯ-1235, ಮೈಸೂರು-2529, ರಾಯಚೂರು-601, ರಾಮನಗರ-577, ಶಿವಮೊಗ್ಗ-661, ತುಮಕೂರು-2308, ಉಡುಪಿ-670, ಉತ್ತರ ಕನ್ನಡ-687, ವಿಜಯಪುರ-340, ಯಾದಗಿರಿ-266.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.