New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Team Udayavani, Jan 4, 2025, 3:15 PM IST
ಹೊಸದಿಲ್ಲಿ: ತನ್ನ ಸಹಪಾಠಿಗಳೊಂದಿಗೆ ವಾಗ್ವಾದ ನಡೆಸಿದ 14 ವರ್ಷದ ವಿದ್ಯಾರ್ಥಿಯನ್ನು ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದ ಶಾಲೆಯ ಹೊರಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ (ಜ.04) ತಿಳಿಸಿದ್ದಾರೆ.
ರಾಜಕೀಯ ಸರ್ವೋದಯ ಬಾಲ ವಿದ್ಯಾಲಯದಲ್ಲಿ 7 ನೇ ತರಗತಿಯ ವಿದ್ಯಾರ್ಥಿ ಇಶು ಗುಪ್ತಾ ಸಾವನ್ನಪ್ಪಿದಾತ. ಆತನೊಂದಿಗೆ ಜಗಳವಾಡಿದ ಮತ್ತೊಬ್ಬ ವಿದ್ಯಾರ್ಥಿಯ ನೇತೃತ್ವದ ಗುಂಪು ಹತ್ಯೆ ಮಾಡಿದೆ.
“ಒಬ್ಬ ವಿದ್ಯಾರ್ಥಿಯು ಮೂರ್ನಾಲ್ಕು ಸಹಚರರೊಂದಿಗೆ ಶಾಲೆಯ ಗೇಟ್ ನ ಹೊರಗೆ ಇಶು ಗುಪ್ತಾನನ್ನು ಗುರಿಯಾಗಿಸಿ ಹಲ್ಲೆ ಮಾಡಿದೆ. ಒಬ್ಬ ಆರೋಪಿಯು ಸಂತ್ರಸ್ಥನ ಬಲ ತೊಡೆಗೆ ಇರಿದಿದ್ದು, ಮಾರಣಾಂತಿಕ ಗಾಯವಾಯಿತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸರು, ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಏಳು ಶಂಕಿತರನ್ನು ಹಿಡಿದಿದ್ದಾರೆ. ಅವರ ಪಾತ್ರ ಮತ್ತು ಉದ್ದೇಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.