Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
ಬಡವರಿಗೆ ಮಾಸಿಕ 5 ಕೆ.ಜಿ. ಅಕ್ಕಿ ನೀಡುವ ಯೋಜನೆ
Team Udayavani, Oct 9, 2024, 11:14 PM IST
ನವದೆಹಲಿ: ದೇಶದ ಬಡವರಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2028ರ ಅಂತ್ಯದವರೆಗೂ ಮುಂದುವರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಕ್ತ ಹೀನತೆ ಮತ್ತು ಪೌಷ್ಟಿಕಾಂಶ ಕೊರತೆಯನ್ನು ತಗ್ಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2020ರ ಏಪ್ರಿಲ್ನಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು. ಈಗ ಇದನ್ನು 17,082 ಕೋಟಿ ರೂ. ವೆಚ್ಚದಲ್ಲಿ 2028ರ ಡಿಸೆಂಬರ್ವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಎನ್ಎಚ್ಎಂಸಿಗೆ ಒಪ್ಪಿಗೆ: ರಾಷ್ಟ್ರೀಯ ನೌಕಾ ಪಾರಂಪರಿಕ ಸಂಕೀರ್ಣ(ಎನ್ಎಚ್ಎಂಸಿ)ವನ್ನು ಗುಜರಾತ್ನ ಲೋಥಾಲ್ನಲ್ಲಿ 2 ಹಂತದಲ್ಲಿ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಗಡಿ ಮೂಲಸೌಕರ್ಯ ಅಭಿವೃದ್ಧಿ: ಗಡಿ ಮೂಲಸೌಕರ್ಯ ಅಭಿವೃದ್ಧಿಯ ಭಾಗವಾಗಿ ರಾಜಸ್ಥಾನ, ಪಂಜಾಬ್ನಲ್ಲಿ 2,280 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.