3 ತಿಂಗಳಲ್ಲಿ ಹೊಸ ಇ.ವಿ.ಬ್ಯಾಟರಿ ನೀತಿ: ಸಚಿವ ನಿತಿನ್ ಗಡ್ಕರಿ
Team Udayavani, Aug 23, 2022, 11:00 PM IST
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಅವುಗಳ ಬ್ಯಾಟರಿಗಳಿಗೆ ಹೊಸ ನಿಯಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಂಡಿದೆ. ಇನ್ನು ಎರಡರಿಂದ ಮೂರು ತಿಂಗಳುಗಳಲ್ಲಿ ಬ್ಯಾಟರಿ ನೀತಿ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಅನ್ವಯವಾಗುವಂತೆ ನಿಯಮ ತರಲಾಗುವುದು.
ನಿಗದಿತ ನಿಯಮಗಳ ವ್ಯಾಪ್ತಿಯಲ್ಲಿ ಸಿದ್ಧಗೊಂಡ ಬ್ಯಾಟರಿ ಇರುವಂತಹ ಕಾರುಗಳನ್ನು ಉತ್ಪಾದಿಸಿ ಅವುಗಳ ಬಗ್ಗೆ ಹೆಚ್ಚಿನ ಪ್ರಚಾರ ನಡೆಸಲು ಕಾರು ತಯಾರಕ ಕಂಪನಿಗಳಿಗೆ ಸೂಚಿಸಲಾಗುತ್ತದೆ. ಜತೆಗೆ ಆಯ್ದ ಕೆಲವು ಮಾದರಿಗಳನ್ನು ಆಯ್ಕೆ ಮಾಡಿ ಅವುಗಳನ್ನು ಪರಿಶೀಲಿಸಲಾಗುತ್ತದೆ ಎಂದು ಸಚಿವ ಗಡ್ಕರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.