![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 10, 2018, 9:16 AM IST
ರಾಯ್ ಬರೇಲಿ : ದೆಹಲಿ -ಮಾಲ್ಡಾ ನಡುವೆ ಸಂಚರಿಸುವ ನ್ಯೂ ಫರಕ್ಕಾ ಎಕ್ಸ್‌ಪ್ರೆಸ್ ರೈಲು ಬುಧವಾರ ಬೆಳಗ್ಗೆ ಹಳಿ ತಪ್ಪಿದ್ದು ಕನಿಷ್ಠ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು 21 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗ್ಗೆ 6 ಗಂಟೆಯ ವೇಳೆಗೆ ರೈಲಿನ ಇಂಜಿನ್ ಮತ್ತು 6 ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಎನ್‌ಡಿಆರ್‌ಎಫ್ ಪಡೆ ದೌಡಾಯಿಸಿದ್ದು ರಕ್ಷಣಾ ಕಾರ್ಯನಡೆಸಿದೆ.
ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮೃತರಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಧನವನ್ನು ಘೋಷಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.