ಐಟಿ ಫೈಲಿಂಗ್‌ ಸಮಸ್ಯೆಯೇ? ಅದಕ್ಕಿದೆ ಹೊಸ ಪರಿಹಾರ


Team Udayavani, Jan 2, 2018, 10:40 AM IST

Income-Tax-Department-Logo-600.jpg

ಹೊಸದಿಲ್ಲಿ: ಇ-ಫೈಲಿಂಗ್‌ ಮೂಲಕ ಆದಾಯ ತೆರಿಗೆ ಸಲ್ಲಿಕೆ ಅಥವಾ ರಿಟರ್ನ್ಸ್ ಸಲ್ಲಿಕೆ ಮಾಡುವಲ್ಲಿ ಸಮಸ್ಯೆ ಉಂಟಾಗಿದ್ದರೆ, ಅದಕ್ಕೆ ಇಲಾಖೆ ಪರಿಹಾರ ಸೂಚಿಸಿದೆ. ಇ- ಫೈಲಿಂಗ್‌ ಪೋರ್ಟಲ್‌ನಲ್ಲಿ ಶುಲ್ಕ ರಹಿತ ಸಂಖ್ಯೆ 18001 030025 ಮತ್ತು ನೇರ ಸಂಪರ್ಕ ಸಂಖ್ಯೆ 9180461 2200ಗೆ ಸಂಪರ್ಕ ಮಾಡಿ ಪರಿಹಾರ ಕಂಡುಕೊಳ್ಳಲು ಅವಕಾಶ ಉಂಟು. ಇಷ್ಟು ಮಾತ್ರವಲ್ಲದೆ ಇ-ಫೈಲಿಂಗ್‌ ಪೋರ್ಟಲ್‌ http://www.incometaxindiaefiling.gov.in  ಮೂಲಕವೂ ತೆರಿಗೆ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಇನ್ನು ತೆರಿಗೆ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳಿಗೆ ಇರುವ ಪ್ರಶ್ನೆಗಳಿಗೆ ಹಾಲಿ ಇರುವ ದೂರವಾಣಿ ಸಂಖ್ಯೆಗಳಿಗೆ ಫೋನ್‌ ಮಾಡಿ ಪರಿಹಾರ ಕಂಡುಕೊಳ್ಳಬಹುದು.

ಸರಳವಾಗಿದೆ ನಿಯಮ: ಜಿಎಸ್‌ಟಿ ಅಡಿ ವ್ಯಾಪಾರಸ್ಥರು ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಇರುವ ನಿಯಮಗಳನ್ನು ಸರಳೀಕರಿಸಲಾಗಿದೆ. ಹೀಗಾಗಿ ದಂಡ ಪಾವತಿ ಮಾಡದೆ ಪರಿಷ್ಕೃತ ರಿಟರ್ನ್ಸ್ ಸಲ್ಲಿಕೆ ಮಾಡಲು ಅವಕಾಶ ಇದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.