ನೂತನ ಕಾರ್ಮಿಕ ಕಾನೂನು ಜಾರಿ ಸದ್ಯ ಇಲ್ಲ?
Team Udayavani, Sep 20, 2021, 7:30 AM IST
ಹೊಸದಿಲ್ಲಿ: ರಾಜ್ಯ ಸರಕಾರಗಳು ಕರಡು ನಿಯಮಗಳ ರಚನೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಮತ್ತು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಂತಹ ರಾಜಕೀಯ ಕಾರಣಗಳಿಂದಾಗಿ ಪ್ರಸ್ತಾವಿತ ನಾಲ್ಕು ಕಾರ್ಮಿಕ ಕಾನೂನುಗಳು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಬರುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.
ಈ ಕಾರ್ಮಿಕ ಕಾನೂನು ಗಳು ಜಾರಿಗೆ ಬಂದರೆ ಉದ್ಯೋಗ ದಾತರು ಮತ್ತು ಸಂಸ್ಥೆ ಗಳಿಗೆ ಕಾರ್ಮಿಕ ಭವಿಷ್ಯ ನಿಧಿ ಹೊರೆ ಹೆಚ್ಚಲಿದ್ದು, ಉದ್ಯೋಗಿಗಳ ಕೈಸೇರುವ ವೇತನ ಪ್ರಮಾಣ ಕಡಿಮೆಯಾಗಲಿದೆ. ಕೇಂದ್ರ ಕಾರ್ಮಿಕ ಸಚಿವಾಲಯವು ಈ ನಾಲ್ಕು ಮುಖ್ಯ ಕಾನೂನುಗಳಡಿಯ ನಿಯಮಗಳನ್ನು ಈಗಾಗಲೇ ರೂಪಿಸಿದೆ. ಕಾನೂನುಗಳಿಗೆ ಸಂಸತ್ತಿನಲ್ಲಿ ಅಂಗೀಕಾರವೂ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.