ಎಚ್‌ಐವಿ, ಏಡ್ಸ್ ಚಿಕಿತ್ಸೆಗೆ ಹೊಸ ಔಷಧ
Team Udayavani, Dec 3, 2019, 7:22 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದಲ್ಲಿ ಎಚ್‌ಐವಿ ಅಥವಾ ಏಡ್ಸ್ ಚಿಕಿತ್ಸೆಗಾಗಿ ಪರಿಣಾಮಕಾರಿಯಾಗಿರುವ ಹಾಗೂ ಕಡಿಮೆ ದರದಲ್ಲಿ ಸಿಗುವಂಥ ‘ಡೊಲ್ಯೂಟ್‌ಗ್ರಾವಿನ್’ ಎಂಬ ಹೊಸ ಔಷಧವನ್ನು ಬಳಕೆಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. 2020ರ ಫೆಬ್ರವರಿ ಯಿಂದ ಈ ಔಷಧ ಭಾರತೀಯ ಮಾರುಕಟ್ಟೆ ಪ್ರವೇಶಿಸ ಲಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (ನ್ಯಾಕೊ) ಉಪ ಮಹಾ ನಿರ್ದೇಶಕ ಡಾ| ನರೇಶ್ ಗೋಯೆಲ್, ‘ಸದ್ಯಕ್ಕೆ ಎಚ್‌ಐವಿ, ಏಡ್ಸ್ ಚಿಕಿತ್ಸೆಗೆ ಟಿಎಲ್‌ಇ ಎಂಬ ಔಷಧಗಳ ಸಂಯುಕ್ತ ರೂಪದ ಉಪಯೋಗವಿದೆ.
ಇನ್ನು, ಮುಂದೆ ಟಿಎಲ್‌ಡಿ ಸಂಯುಕ್ತ ರೂಪದ ಡೊಲ್ಯೂಟ್‌ಗ್ರಾವಿನ್ ಎಂಬ ಔಷಧಿಗಳನ್ನು ಬಳಸಲು ಕೇಂದ್ರ ಆರೋಗ್ಯ ಇಲಾಖೆ ತೀರ್ಮಾನಿಸಿದೆ. ಹೊಸ ಔಷಧ ಕೆಲವಾರು ಅಡ್ಡ ಪರಿಣಾಮ ಸೃಷ್ಟಿಸಿದರೂ, ಸೋಂಕು ಪೀಡಿತರಲ್ಲಿ ಹೆಚ್ಚಿನ ಮಟ್ಟದ ರೋಗ ನಿರೋಧಕ ಶಕ್ತಿ ವೃದ್ಧಿ ವೃದ್ಧಿಸಲು ಸಹಾಯ ಮಾಡುತ್ತದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.