ಜಗನ್ ಸಹೋದರಿಯಿಂದ ಹೊಸ ಪಕ್ಷ
Team Udayavani, Jul 9, 2021, 6:50 AM IST
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ, ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪಿಸಿದ್ದಾರೆ.
ಅದಕ್ಕೆ “ವೈಎಸ್‌ಆರ್ ತೆಲಂಗಾಣ ಪಾರ್ಟಿ’ ಎಂದು ನಾಮಕರಣ ಮಾಡಲಾಗಿದೆ. ಹೈದರಾಬಾದ್‌ನಲ್ಲಿ ಗುರುವಾರ ಪಕ್ಷದ ಧ್ಯೇಯೋದ್ದೇಶಗಳ ಕೈಪಿಡಿ ಹಾಗೂ ಬಾವುಟವನ್ನು ಅನಾವರಣಗೊಳಿಸಿದ ಅವರು, ತಮ್ಮ ತಂದೆ ದಿ| ವೈ.ಎಸ್. ರಾಜಶೇಖರ ರೆಡ್ಡಿ ಕನಸಿನಂತೆ ತೆಲಂಗಾಣವನ್ನು “ರಾಜಣ್ಣ ರಾಜ್ಯಂ’ ಎಂಬ ಪರಿಕಲ್ಪನೆಯಡಿ ಅಭಿವೃದ್ಧಿಗೊಳಿಸಲಾಗುತ್ತದೆ.
ತೆಲಂಗಾಣ ಜನರ ಅಭಿವೃದ್ಧಿ, ಸ್ವಾವಲಂಬನೆ ಹಾಗೂ ಗುಣಮಟ್ಟದ ಜೀವನಕ್ಕಾಗಿ ಶ್ರಮಿಸಲಿದೆ. ಪಕ್ಷ ಸ್ಥಾಪಿಸಿದ 100ನೇ ದಿನದಂದು ಇಡೀ ತೆಲಂಗಾಣದ ಉದ್ದಗಲಕ್ಕೂ ಪಾದಯಾತ್ರೆ ಮಾಡುವ ಮೂಲಕ ಪಕ್ಷವನ್ನು ಬಲಪಡಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.