ಹೊಸ ವರ್ಷ; ಪ್ರವಾಸಿಗರಿಂದ ಗೋವಾ ಹೌಸ್ ಫುಲ್ ; ಕೊಠಡಿ ಸಿಗದೇ ಪರದಾಟ

ಎಲ್ಲಾ ಬೀಚ್ ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ...

Team Udayavani, Dec 31, 2022, 6:02 PM IST

1-saddasd

ಪಣಜಿ:  ಹೊಸ ವರ್ಷವನ್ನು ಸ್ವಾಗತಿಸಲು ದೇಶ-ವಿದೇಶಗಳಿಂದ ಪ್ರವಾಸಿಗರು ರಾಜ್ಯಕ್ಕೆ ಆಗಮಿಸಿದ್ದು, ನಟರು, ಉದ್ಯಮಿಗಳು, ರಾಜಕಾರಣಿಗಳು ಹೀಗೆ ವಿವಿಧ ಕ್ಷೇತ್ರಗಳ ಗಣ್ಯರು ಅಪಾರ ಸಂಖ್ಯೆಯಲ್ಲಿ ಗೋವಾಕ್ಕೆ ಆಗಮಿಸಿದ್ದಾರೆ. ಹಾಗಾಗಿ ಪ್ರವಾಸಿಗರಿಂದ ಗೋವಾ ಹೌಸ್ ಫುಲ್ ಆಗಿದೆ.

ನೆರೆಯ ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರ  ವಾಹನಗಳು ಗೋವಾ ಪ್ರವೇಶಿಸಿವೆ. ಹಳೆಯ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷ ಸ್ವಾಗತಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಗೋವಾಕ್ಕೆ ಆಗಮಿಸಿದ್ದು ಜನಜಂಗುಳಿ ಕಂಡು ಬಂದಿದೆ.

ಗೋವಾ ರಾಜ್ಯದ ಎಲ್ಲಾ ಬೀಚ್ ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದು, ಇದರಿಂದಾಗಿ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಿಗಳಲ್ಲಿ ಸಂತಸ ಮನೆಮಾಡಿದೆ.  ರಾಜ್ಯದ ಎಲ್ಲ ಸಣ್ಣ, ದೊಡ್ಡ ಹೋಟೆಲ್ ಗಳು ಭರ್ತಿಯಾಗಿದ್ದು, ಇದೀಗ ಹೊಸದಾಗಿ ಆಗಮಿಸುವ ಪ್ರವಾಸಿಗರಿಗೆ ಕೊಠಡಿ ಸಿಗದೇ ಪರದಾಡುವಂತಾಗಿದೆ. ಕರೋನಾ ಸಾಂಕ್ರಾಮಿಕದ ನಂತರ ರಾಜ್ಯದಲ್ಲಿ ಪ್ರವಾಸೋದ್ಯಮ ವ್ಯಾಪಾರವು ಚುರುಕುಗೊಂಡಿದೆ. ಗೋವಾದ ಕಲಂಗುಟ್, ವಾಗಾತೋರ್, ಶಿಕೇರಿ, ಬಾಗಾ, ಮೀರಾಮಾರ್ ಬೀಚ್‍ಗಳು ಪ್ರವಾಸಿಗರಿಂದ ತುಂಬಿರುವ ದೃಶ್ಯ ಕಂಡುಬರುತ್ತಿದೆ.

ದೇಶಿ ಹಾಗೂ ವಿದೇಶಿ ಪ್ರವಾಸಿಗರು ಗೋವಾ ಪ್ರವೇಶಿಸುತ್ತಿದ್ದಾರೆ. ಪ್ರವಾಸೋದ್ಯಮ ವ್ಯಾಪಾರ ಖಂಡಿತವಾಗಿಯೂ ಉತ್ತೇಜನವನ್ನು ಪಡೆಯುತ್ತದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ದೇಶೀಯ ಪ್ರವಾಸಿಗರೂ ಹೆಚ್ಚಿದ್ದಾರೆ. ಅದರೊಂದಿಗೆ ರಷ್ಯಾ, ಬ್ರಿಟನ್, ಉಜ್ಬೇಕಿಸ್ತಾನ್ ಮೊದಲಾದ ದೇಶಗಳಿಂದ ಹಲವು ವಿಮಾನಗಳು ಬರುತ್ತಿವೆ. ಗೋವಾಕ್ಕೆ ಹೊಸ ವರ್ಷ ಸಂಭ್ರಮಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿರುವುದರಿಂದ ಗೋವಾದ ಎಲ್ಲ ಹೋಟೆಲ್ ರೂಂಗಳು ಭರ್ತಿಯಾಗಿದೆ. ನೆರೆಯ ರಾಜ್ಯಗಳ ಪ್ರವಾಸಿಗರು ತಮ್ಮ ಸ್ವಂತ ವಾಹನಗಳಲ್ಲಿ ಗೋವಾಕ್ಕೆ ಆಗಮಿಸಿರುವುದರಿಂದ ಎಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಸಂಭವಿಸುವಂತಾಗಿದೆ.

ಗೋವಾ ರಾಜ್ಯದ ವಿವಿಧ ಕಡಲತೀರಗಳು, ಹೋಟೆಲ್‍ಗಳು ಮತ್ತು ಕ್ಯಾಸಿನೊ ಹಡಗುಗಳಿಗೆ  ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.  ಮದ್ಯದಂಗಡಿಗಳಲ್ಲೂ ಖರೀದಿ ಭರಾಟೆ ಕಂಡು ಬರುತ್ತಿದೆ. ಹಾಗಾಗಿ ರಾಜ್ಯದ ಎಲ್ಲಾ ಪ್ರವಾಸಿ ಸ್ಥಳಗಳು ಜನದಟ್ಟಣೆಯಿಂದ ಕೂಡಿವೆ. ಹೊಸ ವರ್ಷವನ್ನು ಸ್ವಾಗತಿಸಲು ಪಾರ್ಟಿಗಳು ಮತ್ತು ದೊಡ್ಡ ಔತಣಕೂಟಗಳನ್ನು ಆಯೋಜಿಸಿರುವುದರಿಂದ ಎಲ್ಲೆಡೆ ಸಂಭ್ರಮದ ವಾತಾವರಣವಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.