ನವಜಾತ ಹೆಣ್ಣು ಮಗುವಿನ ಶವ ಫ್ಲ್ಯಾಟ್ ನಲ್ಲಿ ಪತ್ತೆ
Team Udayavani, Dec 1, 2019, 1:43 PM IST
ಲೂಧಿಯಾನ: ಖಾಲಿ ಫ್ಲ್ಯಾಟ್ ಒಂದರಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಪಂಜಾಬ್ ನ ಲೂಧಿಯಾನದಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಪರಿಸೀಲನೆ ನಡೆಸಿದ್ದಾರೆ. ಈ ಫ್ಲ್ಯಾಟ್ ಮಾಲಿಕರು ಬೇರೆ ಕಡೆ ವಾಸಿಸುತ್ತಿದ್ದು, ಕೆಲಸದ ವ್ಯಕ್ತಿ ಇದನ್ನು ನೋಡಿಕೊಳ್ಳುತ್ತಿದ ಎಂದು ತಿಳಿದುಬಂದಿದೆ.
ಸಬ್ ಇನ್ ಸ್ಪೆಕ್ಷರ್ ಹರ್ಭಜನ್ ಸಿಂಗ್ ಸುದ್ದಿ ಸಂಸ್ಥೆಗೆ ನೀಡಿರುವ ಮಾಹಿತಿಯಂತೆ, ಇದು ಒಂದರಿಂದ ಎರಡು ದಿನದ ಒಳಗಿನ ಶಿಶುವಿನ ಮೃತದೇಹವಾಗಿದೆ.
ಮಗು ಒಂದು ಈ ಮೃತದೇಹವನ್ನು ಮೊದಲಿಗೆ ನೋಡಿ ತನ್ನ ತಾಯಿಗೆ ತಿಳಿಸಿತ್ತು. ತಕ್ಷಣವೇ ಆ ಮಹಿಳೆ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನವಜಾತ ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.