50 ಸಾವಿರ ದಂಡ ವಿಧಿಸಿದ ಎನ್ಜಿಟಿ
Team Udayavani, Jul 4, 2018, 11:49 AM IST
ನವದೆಹಲಿ: ಕರ್ನಾಟಕ, ಮಣಿಪುರ ಸರ್ಕಾರಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಲಾ 50 ಸಾವಿರ ರೂ.ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಹಸಿರು ಪ್ರಮಾಣ ಹೆಚ್ಚು ಮಾಡುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟಿರುವ ಬಗ್ಗೆ ಹೇಳಿಕೆ ದಾಖಲಿಸಿದೇ ಇರುವುದಕ್ಕಾಗಿ ಎನ್ಜಿಟಿ ಈ ಕ್ರಮ ಕೈಗೊಂಡಿದೆ.
ಪ್ರಭಾರ ಅಧ್ಯಕ್ಷ ನ್ಯಾ.ಜವೇದ್ ರಹೀಂ ನೇತೃತ್ವದ ಪೀಠ ಹೆದ್ದಾರಿ ಮೇಲ್ದರ್ಜೆಗೆ ಏರಿಸುವ ಸಂದರ್ಭದಲ್ಲಿ ಎಷ್ಟು ಮರಗಳನ್ನು ಕಡಿಯಬೇಕಾಗುತ್ತದೆ. ಜತೆಗೆ ಎಷ್ಟು ಗಿಡ ನೆಡಲಾಗಿದೆ ಎಂಬ ಬಗ್ಗೆ ಹೇಳಿಕೆ ದಾಖಲಿಸಲು ಎರಡೂ ರಾಜ್ಯಗಳಿಗೆ ಸೂಚನೆ ನೀಡಿತ್ತು. ಆದರೆ, ಅದಕ್ಕೆ ರಾಜ್ಯಗಳು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ. ವಾರದ ಒಳಗಾಗಿ ಅದನ್ನು ಪಾವತಿ ಮಾಡಬೇಕು ಎಂದೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ
ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.