ಹಿಜ್ಬುಲ್‌ ಸ್ಥಾಪಕ ಸಲಾಹುದ್ದೀನ್‌ ಪುತ್ರನ ಸೆರೆ

Team Udayavani, Oct 25, 2017, 6:10 AM IST

arrest.jpg

ಹೊಸದಿಲ್ಲಿ: ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳಿಗೆ ಹವಾಲಾ ಮೂಲಕ ಹಣಕಾಸು ಪೂರೈಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಜಾಗತಿಕ ಭಯೋತ್ಪಾದಕ, ಹಿಜ್ಬುಲ್‌ ಮುಜಾಹಿದೀನ್‌ ಸ್ಥಾಪಕ ಸೈಯದ್‌ ಸಲಾಹುದ್ದೀನ್‌ನ ಪುತ್ರ ಸೈಯದ್‌ ಶಾಹಿದ್‌ ಯೂಸೂಫ್(42)ನನ್ನು ಮಂಗಳವಾರ ಬಂಧಿಸಿದೆ.

2011ರಲ್ಲಿ ತನ್ನ ತಂದೆ, ಉಗ್ರ ಸಲಾಹುದ್ದೀನ್‌ನಿಂದ ಹಣವನ್ನು ಪಡೆದು ಉಗ್ರರಿಗೆ ನೀಡಿದ ಆರೋಪದ ಮೇರೆಗೆ ಶಾಹಿದ್‌ಗೆ ಸಮನ್ಸ್‌ ಜಾರಿ ಮಾಡಿದ್ದ ಎನ್‌ಐಎ, ವಿಚಾರಣೆ ಬಳಿಕ ಆತನನ್ನು ಬಂಧಿಸಿದೆ. ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶಾಹಿದ್‌ ಯೂಸುಫ್ ಸದ್ಯ ಜಮ್ಮು-ಕಾಶ್ಮೀರದ ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಬುಧವಾರ ಈತನನ್ನು ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಪ್ರಕರಣದ ಮತ್ತೂಬ್ಬ ಆರೋಪಿಯಾಗಿರುವ ಎಜಾಝ್ ಅಹ್ಮದ್‌ ಭಟ್‌ ಎಂಬಾತ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದಾನೆ. ಅಮೆರಿಕ ಮೂಲಕ ಅಂತಾರಾಷ್ಟ್ರೀಯ ವೈರ್‌ ಟ್ರಾನ್ಸ್‌ಫ‌ರ್‌ ಕಂಪೆನಿಯ ಮೂಲಕ ಈತ ಶಾಹಿದ್‌ ಯೂಸುಫ್ಗೆ ಹಣ ರವಾನಿಸುತ್ತಿದ್ದ. ಹಣ ವರ್ಗಾವಣೆಯ ಕೋಡ್‌ ಅನ್ನು ಹಂಚಿಕೊಳ್ಳುವ ಉದ್ದೇಶದಿಂದ ಅಹ್ಮದ್‌ ಭಟ್‌ ನಿರಂತರವಾಗಿ ಶಾಹಿದ್‌ನನ್ನು ಸಂಪರ್ಕಿಸುತ್ತಿದ್ದ. ಈವರೆಗೆ ಶಾಹಿದ್‌ ವೈರ್‌ ಟ್ರಾನ್ಸ್‌ಫ‌ರ್‌ ಮೂಲಕ 4.5 ಲಕ್ಷ ರೂ.ಗಳನ್ನು ಸ್ವೀಕರಿಸಿದ್ದಾನೆ ಎಂದು ಎನ್‌ಐಎ ಆರೋಪಿಸಿದೆ.

ಎನ್‌ಐಎ 2011ರಲ್ಲಿ ಪ್ರಕರಣ ದಾಖಲಿಸಿ ಕೊಂಡಿತ್ತು. ಪಾಕ್‌ ಪರ ಪ್ರತ್ಯೇಕತಾವಾದಿ ಸೈಯದ್‌ ಅಲಿ ಶಾ ಗಿಲಾನಿಯ ಆಪ್ತ ಸಹಚರನಾದ ಜಿಎಂ ಭಟ್‌ ಸೇರಿದಂತೆ ಆರು ಜನರ ವಿರುದ್ಧ ಎನ್‌ಐಎ ಈಗಾಗಲೇ ಎರಡು ಆರೋಪಪಟ್ಟಿ ಸಲ್ಲಿಕೆ 
ಮಾಡಿದೆ. 

ಟಾಪ್ ನ್ಯೂಸ್

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.