NIAಯಿಂದ ಹಿಜ್ಬುಲ್ ಮುಖ್ಯಸ್ಥ ಸಲಾವುದ್ದೀನ್ ಪುತ್ರನ ಆಸ್ತಿ ಮುಟ್ಟುಗೋಲು
Team Udayavani, Apr 24, 2023, 9:05 PM IST
ಶ್ರೀನಗರ : ಕೇಂದ್ರ ಕಾಶ್ಮೀರದ ಶ್ರೀನಗರ ಜಿಲ್ಲೆಯ ರಾಮ್ ಬಾಗ್ ಪ್ರದೇಶದಲ್ಲಿ 2008 ರ ಯುಎಪಿಎ ಅಡಿಯಲ್ಲಿ ಹಿಜ್ಬುಲ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ನ ಪುತ್ರನ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ಜಪ್ತಿ ಮಾಡಿದೆ.
ಸೈಯದ್ ಶಕೀಲ್ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ನ ಪುತ್ರ, ಯುಎಪಿಎ ಅಡಿಯಲ್ಲಿ ಪಟ್ಟಿಮಾಡಲಾದ ಉಗ್ರಗಾಮಿಯಾಗಿದ್ದಾನೆ.
ಸೋಮವಾರದಂದು ನವದೆಹಲಿಯ ನರ್ಸಿಂಗ್ ಗಡ್ ಮೊಹಲ್ಲಾದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಸೈಯದ್ ಅಹ್ಮದ್ ಶಕೀಲ್ ನ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.